ದೇಶೀಯ ಕ್ರಿಕೆಟ್‌ನಲ್ಲೂ ಬೆಂಗಾಲ್ ಪರ ಅಮೋಘ ಪ್ರದರ್ಶನ ನೀಡಿರುವ ಶಮಿ, ರಣಜಿ ಟ್ರೋಫಿಯಲ್ಲಿ 37 ವಿಕೆಟ್ ಪಡೆಯುವ ಮೂಲಕ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಇಷ್ಟೆಲ್ಲಾ ಉತ್ತಮ ಪ್ರದರ್ಶನ ನೀಡುತ್ತಿದ್ದರೂ, ಕಳೆದ ಮೂರು ವರ್ಷಗಳಿಂದ ಅವರು ರಾಷ್ಟ್ರೀಯ ತಂಡದಿಂದ ಹೊರಗುಳಿದಿರುವುದು ಅವರ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಮತ್ತೊಮ್ಮೆ ಭಾರತ ತಂಡಕ್ಕೆ ಅವರು ಮರಳುವ ನಿರೀಕ್ಷೆಗಳು ಹೆಚ್ಚಾಗಿವೆ, (ಏಜೆನ್ಸೀಸ್).