ಅಂದಹಾಗೆ, ಪೀಟರ್ಸನ್ 2009 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದೊಂದಿಗೆ ಐಪಿಎಲ್‌ಗೆ ಪಾದಾರ್ಪಣೆ ಮಾಡಿದರು. ಇಂಗ್ಲೆಂಡ್ ತಂಡದಿಂದ ಕೈಬಿಟ್ಟ ನಂತರ, ಈ ಆಟಗಾರ ಪ್ರಪಂಚದಾದ್ಯಂತ ಟಿ20 ಲೀಗ್‌ಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಇದೀಗ ಅವರು ನೀಡಿರುವ ಹೇಳಿಕೆ ಕ್ರಿಕೆಟ್ ಲೋಕದಲ್ಲಿ ಭಾರಿ ಸಂಚಲನ ಮೂಡಿಸಿದೆ. ಪೀಟರ್ಸನ್ ನೀಡಿರುವ ಈ ಹೇಳಿಕೆ ಬಗ್ಗೆ ನಿಮ್ಮ ಅಭಿಪ್ರಾಯ ಏನೆಂದು ಕಾಮೆಂಟ್ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳಿ, (ಏಜೆನ್ಸೀಸ್).