ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ನಿರಂತರ ದಾಳಿಯಿಂದಾಗಿ ಭಾರತದಲ್ಲಿ ಆಕ್ರೋಶ ಹೆಚ್ಚಾಗಿದೆ. ಇದು ಉಭಯ ದೇಶಗಳ ರಾಜತಾಂತ್ರಿಕ ಬಿಕ್ಕಟ್ಟಿಗೂ ಕಾರಣವಾಗಿದೆ. ಇದರ ಹೊರತಾಗಿಯೂ, ಶ್ರೀಲಂಕಾ ಜತೆಗಿನ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಮುಂಬರುವ ಟಿ20 ವಿಶ್ವಕಪ್ನಲ್ಲಿ (T20 wolrc cup cricket) ಬಾಂಗ್ಲಾದೇಶ ತಂಡ ಭಾರತದಲ್ಲಿ ಆಡುವುದು ಖಚಿತಗೊಂಡಿದೆ.