ಮುಂಬೈ: ಕ್ರಿಕೆಟ್ ಜಗತ್ತಿನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಪೈಪೋಟಿ ಯಾವಾಗಲೂ ರೋಚಕವಾಗಿರುತ್ತದೆ. ಆದರೆ, ಇತ್ತೀಚೆಗೆ ನಡೆದ ಟಿ20 ವಿಶ್ವಕಪ್ನ (T20 World Cup) ಎರಡನೇ ಸೆಮಿಫೈನಲ್ ಪಂದ್ಯವು ಕೇವಲ ಮೈದಾನದ ಆಟದಲ್ಲಿ ಮಾತ್ರವಲ್ಲದೆ, ಡಿಜಿಟಲ್ ವೀಕ್ಷಣೆಯಲ್ಲೂ ಇಡೀ ವಿಶ್ವವೇ ಬೆರಗಾಗುವಂತಹ ಹೊಸ ದಾಖಲೆಯನ್ನು ಬರೆದಿದೆ.