

ಪ್ರಮುಖ ಮುಖ್ಯಾಂಶಗಳು
ಇಶಾನ್ ಕಿಶನ್ ಅನುಪಸ್ಥಿತಿಯಲ್ಲಿ ಹಂಗಾಮಿ ನಾಯಕನ ಜವಾಬ್ದಾರಿಯನ್ನು ವಹಿಸಿಕೊಂಡ ವೈಭವ್ ಸೂರ್ಯವಂಶಿ, ಒತ್ತಡದ ಪರಿಸ್ಥಿತಿಯಲ್ಲೂ ತಮ್ಮ ಎಂದಿನ ಆಕ್ರಮಣಕಾರಿ ಬ್ಯಾಟಿಂಗ್ ಶೈಲಿಯನ್ನು ಬಿಡಲಿಲ್ಲ. ಕೇವಲ 42 ಎಸೆತಗಳಲ್ಲಿ 3 ಭರ್ಜರಿ ಸಿಕ್ಸರ್‌ಗಳು ಹಾಗೂ 5 ಆಕರ್ಷಕ ಬೌಂಡರಿಗಳ ಸಹಿತ ಚುರುಕಾದ ಅರ್ಧಶತಕ ಪೂರೈಸಿದ ಅವರು, ಮೈದಾನದ ಮೂಲೆಮೂಲೆಗೂ ಚೆಂಡನ್ನು ಅಟ್ಟುವ ಮೂಲಕ ಬೌಲರ್‌ಗಳಿಗೆ ಸಿಕ್ಕಾಪಟ್ಟೆ ಕಾಡಿದರು.