ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾದ ನಂತರ, ವಿರಾಟ್ ಅವರು ಕ್ರಿಕೆಟ್ ಪಂದ್ಯದಲ್ಲಿ ಭಾಗಿಯಾಗುತ್ತಿರುವುದು ಕಡಿಮೆ ಮಾಡಿದ್ದಾರೆ. ಈ ಬಗ್ಗೆ ಕೇಳಿ ಬಂದ ಪ್ರಶ್ನೆಗೆ ಅವರು ಉತ್ತರಿಸಿದ್ದು ಹೀಗೆ, 15 ವರ್ಷಗಳಿಂದ ಸತತ ಕ್ರಿಕೆಟ್ ಆಡಿದ ನಂತರ ನನಗೆ ದಣಿವಿನ ಆತಂಕವಿತ್ತು. ನನಗೆ ವಿಶ್ರಾಂತಿ ಬಹಳ ಮುಖ್ಯ. ಈ ಬ್ರೇಕ್‌ಗಳು ನಾನು ಮಾನಸಿಕವಾಗಿ ತಾಜಾತನದಿಂದ ಕೂಡಿರಲು ಮತ್ತು ಶೇ.120 ರಷ್ಟು ಸಿದ್ಧತೆಯೊಂದಿಗೆ ಮೈದಾನಕ್ಕಿಳಿಯಲು ಸಹಾಯ ಮಾಡುತ್ತವೆ ಎಂದು ಹೇಳಿದರು.