Virat Kohli: 'ದಾಖಲೆಗಳ ಸರದಾರ', 'ರನ್ ಮಷಿನ್', ಅಭಿಮಾನಿಗಳ ನೆಚ್ಚಿನ 'ಕಿಂಗ್', ಟೀಮ್ ಇಂಡಿಯಾದ ದಿಗ್ಗಜ ಕ್ರಿಕೆಟಿಗ ವಿರಾಟ್ ಕೊಹ್ಲಿ ಸದ್ಯ 19ನೇ ಐಪಿಎಲ್ ಆವೃತ್ತಿಯಲ್ಲಿ ಆರ್‌ಸಿಬಿ ಪರ ಅಧ್ಬುತ, ಅಮೋಘ ಪ್ರದರ್ಶನ ನೀಡುತ್ತಿರುವುದು ಸದ್ಯ ಕ್ರಿಕೆಟ್ ಪ್ರೇಮಿಗಳನ್ನು ಮೈದಾನದಲ್ಲಿ ಹುಚ್ಚೆದ್ದು ಕುಣಿಯುವಂತೆ ಮಾಡಿದೆ. ಇದಕ್ಕೆ ಜ್ವಲಂತ ಸಾಕ್ಷಿ, ನಿನ್ನೆಯ ಕೆಕೆಆರ್ ವಿರುದ್ಧದ ಪಂದ್ಯ.