ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಜು.14ರಿಂದ 19 ರವರೆಗೆ ನಡೆಯಲಿದ್ದು, ಪಂದ್ಯಗಳು ಬರ್ಮಿಂಗ್ಹ್ಯಾಮ್, ಕಾರ್ಡಿಫ್ ಮತ್ತು ಲಾರ್ಡ್ಸ್ ಮೈದಾನದಲ್ಲಿ ಜರುಗಲಿವೆ. ಕೊಹ್ಲಿ ಅವರ ಎಂಟ್ರಿಯ ಮೇಲೆ ಅಪಾರ ನಿರೀಕ್ಷೆಯಿಟ್ಟಿರುವ ಕ್ರಿಕೆಟ್ ಅಭಿಮಾನಿಗಳು, ಅವರ ಆಗಮನದಿಂದ ಭಾರತ ತಂಡದ ಬ್ಯಾಟಿಂಗ್ ವಿಭಾಗಕ್ಕೆ ಮತ್ತಷ್ಟು ಬಲ ತುಂಬಲಿದೆ ಎಂದು ಬಲವಾಗಿ ನಂಬಿದ್ದಾರೆ,(ಏಜೆನ್ಸೀಸ್).