ಕುತೂಹಲಕಾರಿ ವಿಷಯವೆಂದರೆ, ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳು ಒಂದು ಟೆಸ್ಟ್ ಮತ್ತು ಮೂರು ಏಕದಿನ ಪಂದ್ಯಗಳಲ್ಲಿ ಪರಸ್ಪರ ಸೆಣಸಲಿವೆ. ಜೂನ್ 6 ರಿಂದ ಮುಲ್ಲನ್‌ಪುರದಲ್ಲಿ ಟೆಸ್ಟ್ ಪಂದ್ಯ ನಡೆಯಲಿದ್ದು, ಜೂನ್ 13, 17 ಮತ್ತು 20 ರಂದು ಕ್ರಮವಾಗಿ ಧರ್ಮಶಾಲಾ, ಲಕ್ನೋ ಮತ್ತು ಚೆನ್ನೈನಲ್ಲಿ ಏಕದಿನ ಪಂದ್ಯಗಳು ನಡೆಯಲಿವೆ ಎಂದು ವರದಿಯಾಗಿದೆ.