ಪ್ರಸ್ತುತ ಭಾರತ ತಂಡದಲ್ಲಿ ರೋಹಿತ್ ಶರ್ಮಾ, ಶುಭಮಾನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್, ಅಕ್ಷರ್ ಪಟೇಲ್, ಗುರ್ನೂರ್ ಬ್ರಾರ್, ಪ್ರಿನ್ಸ್ ಯಾದವ್, ಅರ್ಷದೀಪ್ ಸಿಂಗ್ ಮತ್ತು ಪ್ರಸಿದ್ಧ ಕೃಷ್ಣ ಇದ್ದಾರೆ. ಇಂಗ್ಲೆಂಡ್ ತಂಡದಲ್ಲಿ ಬೆನ್ ಡಕೆಟ್, ಜೇಕಬ್ ಬೆಥೆಲ್, ಜೋ ರೂಟ್, ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್, ಸ್ಯಾಮ್ ಕರನ್, ವಿಲ್ ಜ್ಯಾಕ್ಸ್, ಗಸ್ ಅಟ್ಕಿನ್ಸನ್, ಜೋಫ್ರಾ ಆರ್ಚರ್, ಆದಿಲ್ ರಶೀದ್ ಮತ್ತು ಜೋಶ್ ಟಾಂಗ್ ಸ್ಥಾನ ಪಡೆದಿದ್ದಾರೆ, (ಏಜೆನ್ಸೀಸ್).