ಅಜಿಂಕ್ಯ ರಹಾನೆ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಈ ಪಂದ್ಯ ಅತ್ಯಂತ ನಿರ್ಣಾಯಕವಾಗಿದೆ. ಸದ್ಯ 10 ಪಂದ್ಯಗಳಿಂದ ಕೇವಲ 9 ಅಂಕಗಳನ್ನು ಗಳಿಸಿರುವ ಕೆಕೆಆರ್, ಪ್ಲೇ ಆಫ್ ರೇಸ್‌ನಲ್ಲಿ ಜೀವಂತವಾಗಿರಬೇಕಾದರೆ ಈ ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಒಂದು ವೇಳೆ ಮಳೆಯಿಂದಾಗಿ ಪಂದ್ಯ ರದ್ದಾಗಿ ಅಂಕ ಹಂಚಿಕೆಯಾದರೆ, ಕೆಕೆಆರ್ ತಂಡದ ಮುಂದಿನ ಹಾದಿ ಅತ್ಯಂತ ಕಠಿಣವಾಗಲಿದೆ.