

ವಾವ್ರೆ: ಎಫ್ಐಎಚ್ ಹಾಕಿ ವಿಶ್ವಕಪ್‌ನಲ್ಲಿ ಭಾರತ ಪುರುಷರ ತಂಡ 8ನೇ ಸ್ಥಾನದೊಂದಿಗೆ ತನ್ನ ಅಭಿಯಾನ ಮುಗಿಸಿತು. 7-8ನೇ ಸ್ಥಾನದ ಪ್ಲೇಆ್ ಪಂದ್ಯದಲ್ಲಿ ಹರ್ಮಾನ್‌ಪ್ರೀತ್ ಕೌರ್ ಪಡೆ ಪೆನಾಲ್ಟಿ ಶೂಟೌಟ್‌ನಲ್ಲಿ 4-3 ಅಂತರದಿಂದ ಸಹ ಆತಿಥೇಯ ಬೆಲ್ಜಿಯಂ ಎದುರು ಸೋಲು ಅನುಭವಿಸಿತು. ನಿಗದಿತ ಅವಧಿಯಲ್ಲಿ ಪಂದ್ಯ 3-3 ರಿಂದ ಸಮಬಲಗೊಂಡಿತ್ತು. 1994ರಲ್ಲಿ ಕೊನೆಯದಾಗಿ ಅಗ್ರ 5ರೊಳಗೆ ಸ್ಥಾನ ಪಡೆದಿದ್ದ ಭಾರತಕ್ಕೆ