

ನಾಯಕ ಹರ್ಮಾನ್‌ಪ್ರೀತ್ ಸಿಂಗ್ (11, 43ನೇ ನಿಮಿಷ) ಸಿಡಿಸಿದ ಅವಳಿ ಗೋಲಿನ ಬಲದಿಂದ ಭಾರತ ತಂಡ ಎ್ಐಎಚ್ ಪುರುಷರ ಹಾಕಿ ವಿಶ್ವಕಪ್‌ನಲ್ಲಿ ಶುಭಾರಂಭ ಕಂಡಿದೆ. ಶನಿವಾರ ನಡೆದ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡ ವೇಲ್ಸ್ ವಿರುದ್ಧ 3-1 ಅಂತರದಿಂದ ಭರ್ಜರಿ ಗೆಲುವು ದಾಖಲಿಸಿತು. ಈ ಮೂಲಕ ಹರ್ಮಾನ್‌ಪ್ರೀತ್ ಪಡೆ ಸ್ವಾತಂತ್ರ್ಯ ದಿನದಂದು ಭಾರತೀಯರಿಗೆ ಗೆಲುವಿನ ಉಡುಗೊರೆ ನೀಡಿತು.
ಮಿಂಚಿದ ಕನ್ನಡಿಗ ಮೋಹಿತ್
ಭಾರತಕ್ಕೆ ಮುಂದಿನ ಪಂದ್ಯ