ಸಿಎಸ್​ಕೆ ವಿರುದ್ಧ 6 ವಿಕೆಟ್​ಗಳ ಜಯಗಳಿಸಿದ ರಾಜಸ್ಥಾನ ರಾಯಲ್ಸ್​ | IPL 2025

1-682cbe8e69687
Published on

ಇಂಡಿಯನ್​ ಪ್ರೀಮಿಯರ್​ ಲೀಗ್(IPL 2025)ರ 18ನೇ ಆವೃತ್ತಿಯ 62ನೇ ಪಂದ್ಯದಲ್ಲಿ ಚೈನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ರಾಜಸ್ಥಾನ ರಾಯಲ್ಸ್​ ತಂಡ 6 ವಿಕೆಟ್​ಗಳ ಜಯ ಸಾಧಿಸಿದೆ.

ಮೊದಲು ಬ್ಯಾಟ್​ ಮಾಡಿದ ಸಿಎಸ್​ಕೆ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ ನಷ್ಟಕ್ಕೆ 187 ರನ್​ ಗಳಿಸಿತು. ಸಾಧರಣ ಮೊತ್ತವನ್ನು ಬೆನ್ನಟ್ಟಿದ ರಾಯಲ್ಸ್​ ತಂಡ 17.1 ಓವರ್​ನಲ್ಲಿ 4 ವಿಕೆಟ್​ ಕಳೆದುಕೊಂಡು ಗೆಲುವಿನ ದಡ ಸೇರಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net