ಹುಬ್ಬಳ್ಳಿಯಲ್ಲಿ ರಣಜಿ ಟ್ರೋಫಿ ಜ. 5ರಿಂದ

cricket
Published on

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಮತ್ತು ಧಾರವಾಡ ಜೋನ್ ಸಹಯೋಗದಲ್ಲಿ ಇಲ್ಲಿಯ ಕೆಎಸ್‌ಸಿಎ ಮೈದಾನದಲ್ಲಿ ಜ. 5ರಿಂದ 8ರವರೆಗೆ ರಣಜಿ ಟ್ರೋಫಿ ಪಂದ್ಯಾವಳಿ ಏರ್ಪಡಿಸಲಾಗಿದೆ. ಕರ್ನಾಟಕ ಮತ್ತು ಪಂಜಾಬ್ ತಂಡಗಳು ಹಣಾಹಣಿಯಾಗಲಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net