ಖೇಲ್​ರತ್ನ, ಅರ್ಜುನ ಪ್ರಶಸ್ತಿಗಳನ್ನು ರಸ್ತೆಯಲ್ಲೇ ಇಟ್ಟುಹೋದ ಕುಸ್ತಿಪಟು ವಿನೇಶ್ ಪೋಗಟ್​!​

vinesh web
Published on

ನವದೆಹಲಿ: ಕುಸ್ತಿಪಟುಗಳು ನ್ಯಾಯಕ್ಕಾಗಿ ಪರದಾಡುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಪ್ರತಿಷ್ಠಿತ ಖೇಲ್​ರತ್ನ ಮತ್ತು ಅರ್ಜುನ ಪ್ರಶಸ್ತಿಗಳನ್ನು ಸರ್ಕಾರಕ್ಕೆ ಹಿಂದಿರುಗಿಸುವುದಾಗಿ ಇತ್ತೀಚೆಗೆ ನಿರ್ಧಾರ ಪ್ರಕಟಿಸಿದ್ದ ವಿಶ್ವ ಚಾಂಪಿಯನ್​ಷಿಪ್​ ಪದಕ ವಿಜೇತೆ ವಿನೇಶ್​ ಪೋಗಟ್​, ಶನಿವಾರ ಇವೆರಡು ಪ್ರಶಸ್ತಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಕಚೇರಿಗೆ ತೆರಳಲು ಪ್ರಯತ್ನಿಸಿದರು. ಈ ವೇಳೆ ದೆಹಲಿ ಪೊಲೀಸರು ತಡೆದ ಹಿನ್ನೆಲೆಯಲ್ಲಿ ಇವೆರಡು ಪ್ರಶಸ್ತಿಗಳನ್ನು ಕರ್ತವ್ಯ ಪಥದ ರಸ್ತೆಯಲ್ಲೇ ಇಟ್ಟು ನಿರ್ಗಮಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net