ಕಣ್ಣಿಗೊಂದು ಸವಾಲ್​! ಈ ಫೋಟೋದಲ್ಲಿರೋ ಹಿಮಾಲಯನ್​ ಬೆಕ್ಕನ್ನು 10 ಸೆಕೆಂಡ್​ನಲ್ಲಿ ಗುರುತಿಸಿ…

ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಮತ್ತು ವಸ್ತುಗಳು ಅಥವಾ ಇನ್ಯಾವುದನ್ನೋ ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು … Continue reading ಕಣ್ಣಿಗೊಂದು ಸವಾಲ್​! ಈ ಫೋಟೋದಲ್ಲಿರೋ ಹಿಮಾಲಯನ್​ ಬೆಕ್ಕನ್ನು 10 ಸೆಕೆಂಡ್​ನಲ್ಲಿ ಗುರುತಿಸಿ…