ಡಾ.ವಿರೂಪಾಕ್ಷರಿಗೆ ಎಸ್‌ಆರ್ ಸಂಸ್ಥೆ ಸನ್ಮಾನ

SR
ಮನೋವೈದ್ಯ ಡಾ.ವಿರೂಪಾಕ್ಷ ದೇವರಮನೆ ಅವರನ್ನು ಸ್.ಆರ್ ಸಮೂಹ ಶಿಕ್ಷಣ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು
Published on

ಹೆಬ್ರಿ: ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಿನಗೆ ನೀನೇ ಶಿಲ್ಪಿ ಧ್ಯೇಯದಡಿ ನಡೆದ ಯುವ ಮನಸ್ಸುಗಳಿಗೆ ಸ್ಫೂರ್ತಿದಾಯಕ ಮಾತು ಕಾರ್ಯಕ್ರಮದ ಅತಿಥಿ ಮನೋವೈದ್ಯ ಡಾ.ವಿರೂಪಾಕ್ಷ ದೇವರಮನೆ ಅವರನ್ನು ಸಂಸ್ಥೆ ವತಿಯಿಂದ ಗೌರವಿಸಲಾಯಿತು. ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಚ್.ನಾಗರಾಜ ಶೆಟ್ಟಿ, ಕಾರ್ಯದರ್ಶಿ ಸಪ್ನಾ ಎನ್. ಶೆಟ್ಟಿ, ಪ್ರಾಂಶುಪಾಲ ಪ್ರಶಾಂತ್, ಭಗವತಿ, ದೀಪಕ್ ಎನ್, ಆಂಗ್ಲ ಮಾಧ್ಯಮ ಪ್ರೌಢಶಾಲೆ ಮುಖ್ಯ ಶಿಕ್ಷಕ ಗೋಪಾಲ ಆಚಾರ್ಯ, ಹಳೇ ವಿದ್ಯಾರ್ಥಿ ಡಾ.ಗುರುರಾಜ ಪಾಲನ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net