More

    ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ಭಾರಿ ಮಳೆ

    ಉಗರಗೋಳ: ಗ್ರಾಮದಲ್ಲಿ ಸೋಮವಾರ ಭಾರಿ ಮಳೆ ಸುರಿದಿದೆ. ಹೆಗ್ಗೊಳ್ಳ ತುಂಬಿ ಹರಿಯುತ್ತಿದ್ದು, ಉಗರಗೋಳ-ಯಲ್ಲಮ್ಮನಗುಡ್ಡ ಮಾರ್ಗದ ರಸ್ತೆಯಲ್ಲಿ ಕೆಲಕಾಲ ಸಂಚಾರ ಸ್ಥಗಿತಗೊಂಡಿತ್ತು. ಮತ್ತೊಂದೆಡೆ, ಭಾರಿ ಮಳೆಯಿಂದಾಗಿ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದ ಸುತ್ತಲಿನ ಹಳ್ಳ-ಕೊಳ್ಳ ತುಂಬಿ ಹರಿದವು. ಯಲ್ಲಮ್ಮನಗುಡ್ಡದ ಎಣ್ಣೆ ಹೊಂಡದ ಬಳಿ ಕೊಳ್ಳದಲ್ಲಿ ಅಪಾರ ಪ್ರಮಾಣದ ನೀರು ಧುಮ್ಮಿಕ್ಕುತ್ತಿದೆ. ಜೋಗುಳಬಾವಿ ಬಳಿ ಇರುವ ದಬದಬೆ ಜಲಪಾತ ತುಂಬಿ ಹರಿಯುತ್ತಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts