ನಂದಮೂರಿ ಬಾಲಕೃಷ್ಣ ಅಭಿನಯದ ಹೊಸ ಚಿತ್ರದಲ್ಲಿ ಶ್ರೀಲೀಲಾ … ನಾಯಕಿಯೋ? ತಂಗಿಯೋ?

ಹೈದರಾಬಾದ್​: ಶ್ರೀಲೀಲಾ ಅಭಿನಯದ ಮೊದಲ ತೆಲುಗು ಚಿತ್ರ ‘ಪೆಳ್ಳಿ ಸಂದಡಿ’ ಅಷ್ಟೇ ದೊಡ್ಡ ಹಿಟ್​ ಆಗಲಿಲ್ಲ. ಆದರೂ ಶ್ರೀಲೀಲಾಗೆ ಟಾಲಿವುಡ್​ನಲ್ಲಿ ಬೇಡಿಕೆ ಹೆಚ್ಚಿದ್ದು, ಆಕೆ ಬ್ಯಾಕ್​ ಟು ಬ್ಯಾಕ್ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇದನ್ನೂ ಓದಿ: ದುಬೈನಲ್ಲಿ ನರೇಶ್​-ಪವಿತ್ರಾ ಲೋಕೇಶ್​ ಮೋಜು ಮಸ್ತಿ: ಹನಿಮೂನ್ ಮುಗಿಸಿ ಬಂದ್ರಾ ಸ್ಟಾರ್​ ಜೋಡಿ​? ಈಗಾಗಲೇ ಮಹೇಶ್​ ಬಾಬು ಅಭಿನಯದ ‘ಎಸ್​ಎಸ್​ಎಂಬಿ 28’ ಮತ್ತು ‘ಅನಗನಗಾ ಒಕ ರೋಜು’ ಚಿತ್ರಗಳಲ್ಲಿ ನಟಿಸುತ್ತಿರುವ ಶ್ರೀಲೀಲಾ, ಈಗ ಟಾಲಿವುಡ್​ನ ಇನ್ನೊಂದು ದೊಡ್ಡ ಚಿತ್ರದಲ್ಲಿ ನಟಿಸುತ್ತಿದ್ದಾರೆ. ನಂದಮೂರಿ ಬಾಲಕೃಷ್ಣ … Continue reading ನಂದಮೂರಿ ಬಾಲಕೃಷ್ಣ ಅಭಿನಯದ ಹೊಸ ಚಿತ್ರದಲ್ಲಿ ಶ್ರೀಲೀಲಾ … ನಾಯಕಿಯೋ? ತಂಗಿಯೋ?