ಡಿಸೆಂಬರ್ ಮೊದಲ ವಾರದಲ್ಲಿ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಶ್ರೀಶಾಂತ್ ವಾಪಸ್

ಕೊಚ್ಚಿ: ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ 7 ವರ್ಷಗಳ ನಿಷೇಧ ಶಿಕ್ಷೆ ಪೂರೈಸಿರುವ ಟೀಮ್ ಇಂಡಿಯಾದ ಮಾಜಿ ವೇಗಿ ಎಸ್. ಶ್ರೀಶಾಂತ್ ಡಿಸೆಂಬರ್ ಮೊದಲ ವಾರದಲ್ಲಿ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಲು ಸಜ್ಜಾಗಿದ್ದಾರೆ. ಕೇರಳದಲ್ಲಿ ನಡೆಯಲಿರುವ ಪ್ರೆಸಿಡೆಂಟ್ಸ್ ಟಿ20 ಕಪ್ ಮೂಲಕ 37 ವರ್ಷದ ಶ್ರೀಶಾಂತ್ ಮರಳಿ ಕಣಕ್ಕಿಳಿಯಲಿದ್ದಾರೆ. ಕಳೆದ ಸೆಪ್ಟೆಂಬರ್‌ನಲ್ಲಿ ಅವರ ನಿಷೇಧ ಶಿಕ್ಷೆ ಮುಕ್ತಾಯ ಕಂಡಿತ್ತು. ಕೇರಳ ಕ್ರಿಕೆಟ್ ಸಂಸ್ಥೆ (ಕೆಸಿಎ) ಆಯೋಜಿಸಲಿರುವ ಟಿ20 ಟೂರ್ನಿಗೆ ಸರ್ಕಾರದಿಂದ ಇನ್ನಷ್ಟೇ ಅನುಮತಿ ಸಿಗಬೇಕಾಗಿದ್ದು, ದಿನಾಂಕವೂ ಅಂತಿಮಗೊಂಡಿಲ್ಲ. ಆದರೆ … Continue reading ಡಿಸೆಂಬರ್ ಮೊದಲ ವಾರದಲ್ಲಿ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಶ್ರೀಶಾಂತ್ ವಾಪಸ್