ಶ್ರೀ ಅಕಾಡೆಮಿ ಆಫ್ ಮ್ಯೂಸಿಕ್ ಅಂಡ್ ಆರ್ಟ್ಸ್ ಸಂಸ್ಥೆಯಿಂದ ಶ್ರೀರಾಮನ ಡ್ರಾಯಿಂಗ್ ಮತ್ತು ಪ್ರಬಂಧ ಸ್ಪರ್ಧೆ

ಬೆಂಗಳೂರು : ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆಯಾದ ನಂತರ ದೇಶಾದ್ಯಂತ ಶ್ರೀರಾಮನ ಬಗ್ಗೆ ಭಕ್ತಿ, ಕುತೂಹಲ ಹೆಚ್ಚಾಗಿದ್ದು, ಶ್ರೀರಾಮನ ಥೀಮ್ ಇಟ್ಟುಕೊಂಡು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಶ್ರೀ ಅಕಾಡೆಮಿ ಆ್ ಮ್ಯೂಸಿಕ್ ಅಂಡ್ ಆರ್ಟ್ಸ್ ಸಂಸ್ಥೆಯು ಡ್ರಾಯಿಂಗ್ ಮತ್ತು ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ. ಫೆ.26ರ ಸೋಮವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿವಿಧ ಕೆಟಗರಿಯಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಜಯನಗರದ 8ನೇ ಬ್ಲಾಕ್‌ನಲ್ಲಿರುವ ಜಯರಾಮ ಸೇವಾ ಮಂಡಳಿಯ ಜಿ.ವಿ.ಸಭಾಂಗಣದಲ್ಲಿ ಸ್ಪರ್ಧೆ ನಡೆಯಲಿದ್ದು, ನೇರವಾಗಿ ಬಂದು ಹೆಸರು ನೋಂದಾಯಿಸಬಹುದು. … Continue reading ಶ್ರೀ ಅಕಾಡೆಮಿ ಆಫ್ ಮ್ಯೂಸಿಕ್ ಅಂಡ್ ಆರ್ಟ್ಸ್ ಸಂಸ್ಥೆಯಿಂದ ಶ್ರೀರಾಮನ ಡ್ರಾಯಿಂಗ್ ಮತ್ತು ಪ್ರಬಂಧ ಸ್ಪರ್ಧೆ