ರಾಷ್ಟ್ರಪತಿ ಕೈಗೆ ಅಧಿಕಾರ ನೀಡಲು ಸಂವಿಧಾನ ತಿದ್ದುಪಡಿಗೆ ರೆಫರೆಂಡಂ: ಸುಪ್ರೀಂ ಕೋರ್ಟ್ ನಿರ್ದೇಶನ

ಕೊಲಂಬೊ: ರಾಷ್ಟ್ರಪತಿಯವರ ಕೈಗೆ ಸಮಗ್ರ ಆಡಳಿತ ಸೂತ್ರ ನೀಡಲು ಅಗತ್ಯ ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಮೊದಲು ಜನಮತ ಸಂಗ್ರಹ ನಡೆಸಬೇಕಾದ್ದು ಅವಶ್ಯ. ಪ್ರಜೆಗಳೇ ಪ್ರಭುಗಳಾಗಿರುವ ಕಾರಣ ಇದು ಅತೀ ಅಗತ್ಯ ಎಂದು ಶ್ರೀಲಂಕಾದ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಸಂವಿಧಾನ ತಿದ್ದುಪಡಿಯ ಪ್ರಸ್ತಾವನೆಯಲ್ಲಿ ಕಾನೂನು ವ್ಯಾಪ್ತಿಯಿಂದ ರಾಷ್ಟ್ರಪತಿಗೆ ವಿನಾಯಿತಿ ಮತ್ತು ಸಾರ್ವಜನಿಕ ಸಾರ್ವಭೌಮತೆ ಮೀರಿ ಒಂದು ವರ್ಷದ ನಂತರದಲ್ಲಿ ಸಂಸತ್ತನ್ನು ವಿಸರ್ಜಿಸುವ ಅಧಿಕಾರ ಸೇರಿ ಹಲವು ತಿದ್ದುಪಡಿಗಳಿವೆ. ಸರಿಯಾದ ಪರಿಷ್ಕರಣೆ ಆಗಿಲ್ಲ ಎಂದಾದರೆ, ಅದನ್ನು ಜನಮತಕ್ಕೆ ಹಾಕಬೇಕಾದ್ದು … Continue reading ರಾಷ್ಟ್ರಪತಿ ಕೈಗೆ ಅಧಿಕಾರ ನೀಡಲು ಸಂವಿಧಾನ ತಿದ್ದುಪಡಿಗೆ ರೆಫರೆಂಡಂ: ಸುಪ್ರೀಂ ಕೋರ್ಟ್ ನಿರ್ದೇಶನ