ಮಹಿಳೆಯ ಮೇಲೆ ಅತ್ಯಾಚಾರ: ಆಸ್ಟ್ರೇಲಿಯಾದಲ್ಲಿ ಲಂಕಾ ಕ್ರಿಕೆಟಿಗ ಅರೆಸ್ಟ್​, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಡ್ನಿ ಪೊಲೀಸ್​

ಸಿಡ್ನಿ: ಅತ್ಯಾಚಾರ ಆರೋಪ ಹೊತ್ತಿರುವ ಶ್ರೀಲಂಕಾ ಕ್ರಿಕೆಟಿಗ ದನುಷ್ಕಾ ಗುಣತಿಲಕರನ್ನು ಬಂಧಿಸಲಾಗಿದೆ. ಪ್ರಸ್ತುತ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್​ ಟೂರ್ನಿ ನಡೆಯುತ್ತಿದ್ದು, ಶ್ರೀಲಂಕಾ ತಂಡದಲ್ಲಿ ಆಡುತ್ತಿದ್ದ ಗುಣತಿಲಕರನ್ನು ಸಿಡ್ನಿಯಲ್ಲಿ ಬಂಧಿಸಿರುವುದಾಗಿ ತಂಡದ ಮೂಲಗಳು ತಿಳಿಸಿವೆ. ನವೆಂಬರ್ 2ರಂದು ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ತನಿಖೆಯ ನಂತರ 31 ವರ್ಷದ ಗುಣತಿಲಕ ಅವರನ್ನು ಭಾನುವಾರ ನಸುಕಿನ ಜಾವ ಬಂಧಿಸಿ, ಸಿಡ್ನಿ ನಗರ ಪೊಲೀಸ್​ ಠಾಣೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಸದ್ಯ ಶ್ರೀಲಂಕಾ ತಂಡ ಕಳಪೆ ಪ್ರದರ್ಶನ … Continue reading ಮಹಿಳೆಯ ಮೇಲೆ ಅತ್ಯಾಚಾರ: ಆಸ್ಟ್ರೇಲಿಯಾದಲ್ಲಿ ಲಂಕಾ ಕ್ರಿಕೆಟಿಗ ಅರೆಸ್ಟ್​, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಡ್ನಿ ಪೊಲೀಸ್​