VIDEO | ಶ್ರೀಲಂಕಾ ಬ್ಯಾಟ್ಸ್‌ಮನ್ ವಿರುದ್ಧ ನೀಡಿದ ಔಟ್ ತೀರ್ಪಿನ ಬಗ್ಗೆ ಬಿಸಿಬಿಸಿ ಚರ್ಚೆ!

ಆಂಟಿಗಾ: ವಿಕೆಟ್ ಕೀಪರ್-ಆರಂಭಿಕ ಶೈ ಹೋಪ್ (110 ರನ್, 133 ಎಸೆತ, 12 ಬೌಂಡರಿ, 1 ಸಿಕ್ಸರ್) ಶತಕದ ನೆರವಿನಿಂದ ವೆಸ್ಟ್ ಇಂಡೀಸ್ ತಂಡ ಮೊದಲ ಏಕದಿನ ಪಂದ್ಯದಲ್ಲಿ ಪ್ರವಾಸಿ ಶ್ರೀಲಂಕಾ ತಂಡವನ್ನು 8 ವಿಕೆಟ್‌ಗಳಿಂದ ಮಣಿಸಿತು. ಈ ಮೂಲಕ ಕೈರಾನ್ ಪೊಲ್ಲಾರ್ಡ್ ಪಡೆ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆಯನ್ನೂ ಸಾಧಿಸಿತು. ಆದರೆ ಪಂದ್ಯದ ಬಳಿಕ ಇದಕ್ಕಿಂತ ಹೆಚ್ಚಾಗಿ ಶ್ರೀಲಂಕಾ ಆರಂಭಿಕ ಧನುಷ್ಕ ಗುಣತಿಲಕ ವಿರುದ್ಧ ಅಂಪೈರ್ ನೀಡಿದ ‘ಔಟ್’ ತೀರ್ಪಿನ ಬಗ್ಗೆಯೇ ಕ್ರಿಕೆಟ್ ಜಗತ್ತಿನಲ್ಲಿ … Continue reading VIDEO | ಶ್ರೀಲಂಕಾ ಬ್ಯಾಟ್ಸ್‌ಮನ್ ವಿರುದ್ಧ ನೀಡಿದ ಔಟ್ ತೀರ್ಪಿನ ಬಗ್ಗೆ ಬಿಸಿಬಿಸಿ ಚರ್ಚೆ!