ಯೋಗದಲ್ಲಿ ಶ್ರೀನಿಧಿ ರಾಜ್ಯಮಟ್ಟಕ್ಕೆ

shrinidhi
ಶ್ರೀನಿಧಿ
Published on

ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸುಣ್ಣಾರಿ ಕುಂದಾಪುರದ ಎಕ್ಸಲೆಂಟ್ ಪ್ರೌಢಶಾಲೆ ಆಶ್ರಯದಲ್ಲಿ ನಡೆದ ಕುಂದಾಪುರ ವಲಯಮಟ್ಟದ ಪ್ರೌಢಶಾಲಾ 17ರ ವಯೋಮಾನದ ಬಾಲಕ ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಶ್ರೀನಿಧಿ ಪ್ರಕಾಶ್ ಗೌಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net