ಶ್ರೀಲಂಕಾ ಕ್ರಿಕೆಟ್​ ಆಟಗಾರ್ತಿ ವೀರಕ್ಕೋಡಿ ವಿದಾಯ

ಕೊಲಂಬೊ: ಶ್ರೀಲಂಕಾ ಮಹಿಳಾ ಕ್ರಿಕೆಟ್​ ತಂಡದ ವೇಗಿ ಶ್ರೀಪಾಲಿ ವೀರಕ್ಕೋಡಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಬುಧವಾರ ವಿದಾಯ ಘೋಷಿಸಿದ್ದಾರೆ. 34 ವರ್ಷದ ಅವರು ಶ್ರೀಲಂಕಾ ಪರ 89 ಏಕದಿ ಮತ್ತು 58 ಟಿ20 ಪಂದ್ಯಗಳನ್ನು ಆಡಿದ್ದು, ಕ್ರಮವಾಗಿ 58 ಮತ್ತು 31 ವಿಕೆಟ್​ ಕಬಳಿಸಿದ್ದಾರೆ. 2018ರಲ್ಲಿ ಬಾಂಗ್ಲಾದೇಶ ವಿರುದ್ಧ ಅವರು ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಡಿದ್ದರು. 2006ರಲ್ಲಿ ಜೈಪುರದಲ್ಲಿ ಪಾಕಿಸ್ತಾನ ವಿರುದ್ದ ಪದಾರ್ಪಣೆ ಮಾಡಿದ್ದ ಅವರು 14 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್​ ಜೀವನಕ್ಕೆ ತೆರೆ ಎಳೆದಿದ್ದಾರೆ. ಇದನ್ನೂ ಓದಿ: ಎಂಎಸ್​ಡಿ ಎಂದರೆ … Continue reading ಶ್ರೀಲಂಕಾ ಕ್ರಿಕೆಟ್​ ಆಟಗಾರ್ತಿ ವೀರಕ್ಕೋಡಿ ವಿದಾಯ