‘ನಮ್ಮದು ಡಕೋಟಾ ಬಸ್ಸಲ್ಲ, ಸೂಪರ್​ ಫಾಸ್ಟ್​ ಜೆಟ್​, ನಮ್ಮ ಸಿಎಂ ಜೆಟ್​ ಪೈಲೆಟ್​’

ರಾಯಚೂರು: ಬಿ.ಎಸ್​.ಯಡಿಯೂರಪ್ಪ ಅವರ ಸರ್ಕಾರ ಡಕೋಟಾ ಬಸ್​ ತರ ಎಂದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಚಿವ ಶ್ರೀರಾಮುಲು ಟಾಂಗ್​ ನೀಡಿದ್ದಾರೆ. ನಮ್ಮದು ಡಕೋಟಾ ಬಸ್ಸಲ್ಲ, ಸೂಪರ್​ ಫಾಸ್ಟ್​ ಜೆಟ್​ ಎಂದು ಅವರು ಹೇಳಿದ್ದಾರೆ. ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಮಾತನಾಡಿದ ಅವರು, “ನಮ್ಮ ಸಿಎಂ ಯಡಿಯೂರಪ್ಪ ಜೆಟ್ ಪೈಲೆಟ್ ಇದ್ದಂಗೆ. ಆ ಜೆಟ್​ನಲ್ಲಿ ಕುಳಿತು ನಾವೆಲ್ಲ ಪ್ರಯಾಣ ಮಾಡುತ್ತಿದ್ದೇವೆ. ಜೆಟ್ ಎಷ್ಟು ವೇಗವಾಗಿ ಹೋಗುತ್ತೋ ಅದೇ ಮಾದರಿಯಲ್ಲಿ ಬಿಜೆಪಿ ಸರ್ಕಾರ ನಡೆಯುತ್ತಿದೆ. ಉಪ ಚುನಾವಣೆ ಬಳಿಕ ಮತ್ತಷ್ಟು ಜನರಿಗೆ … Continue reading ‘ನಮ್ಮದು ಡಕೋಟಾ ಬಸ್ಸಲ್ಲ, ಸೂಪರ್​ ಫಾಸ್ಟ್​ ಜೆಟ್​, ನಮ್ಮ ಸಿಎಂ ಜೆಟ್​ ಪೈಲೆಟ್​’