ಶ್ರೀಗಳ ಆಶೀರ್ವಾದ ಪಡೆದ ಅಂಗಡಿ

ಬೆಳಗಾವಿ: ಲೋಕಸಭೆ ಕ್ಷೇತ್ರದಿಂದ ಸಸತ 4ನೇ ಬಾರಿ ಆಯ್ಕೆಯಾಗಿರುವ ಸಂಸದ ಸುರೇಶ ಅಂಗಡಿ ಗುರುವಾರ ನಗರದ ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ನಾಗನೂರು ರುದ್ರಾಕ್ಷಿಮಠ ಹಾಗೂ ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಅವರನ್ನೂ ಸಹ ಭೇಟಿಯಾಗಿ ಆಶೀರ್ವಾದ ಪಡೆದರು.

Leave a Reply

Your email address will not be published. Required fields are marked *