ಮುಕೇಶ್ ಅಂಬಾನಿ ಮಗನ ಪ್ರೀ ವೆಡ್ಡಿಂಗ್ ಸಮಾರಂಭದಲ್ಲಿ ಶಾರುಖ್-ಸಲ್ಮಾನ್ ಕಿತ್ತಾಟ: ಅಮೀರ್ ಖಾನ್ ಬಿಚ್ಚಿಟ್ಟ ರಹಸ್ಯ

ಮುಂಬೈ: ವಿಶ್ವದ ಟಾಪ್ ಟೆನ್ ಶ್ರೀಮಂತರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ದಂಪತಿಯ ಮಗ ಅನಂತ್ ಅಂಬಾನಿ – ರಾಧಿಕಾ ಮರ್ಚೆಂಟ್ ವಿವಾಹ ಪೂರ್ವ ಕಾರ್ಯಕ್ರಮಕ್ಕೆ ಅದ್ಧೂರಿ ತರೆ ಬಿದ್ದಿದೆ. ಸ್ವತಃ ನೀತಾ ಅಂಬಾನಿ ಅವರು ಈ ಸಿದ್ಧತೆಯ ಉಸ್ತುವಾರಿಗಳನ್ನು ನೋಡಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ದೇಶ ವಿದೇಶಗಳ ಗಣ್ಯರು ಭಾಗವಾಹಿಸಿದ್ದಾರೆ. ಮೂರು ದಿನಗಳ ವಿಶೇಷ ಕಾರ್ಯಕ್ರಮದಲ್ಲಿ ಸೆಲೆಬ್ರಿಟಿಗಳು ಕೂಡ ಕಾರ್ಯಕ್ರಗಳನ್ನು ನೀಡಿದ್ದಾರೆ. ಇದನ್ನೂ ಓದಿ: ಗುಜರಾತ್: … Continue reading ಮುಕೇಶ್ ಅಂಬಾನಿ ಮಗನ ಪ್ರೀ ವೆಡ್ಡಿಂಗ್ ಸಮಾರಂಭದಲ್ಲಿ ಶಾರುಖ್-ಸಲ್ಮಾನ್ ಕಿತ್ತಾಟ: ಅಮೀರ್ ಖಾನ್ ಬಿಚ್ಚಿಟ್ಟ ರಹಸ್ಯ