23.5 C
Bengaluru
Sunday, January 19, 2020

ಲೈಂಗಿಕ ಕಿರುಕುಳ ಆರೋಪ: ನಟ ಸರ್ಜಾ ಪರ ಬ್ಯಾಟ್​ ಬೀಸಿದ ಹರ್ಷಿಕಾ ಪೂಣಚ್ಚ

Latest News

ಚಿತ್ರದುರ್ಗದಲ್ಲಿ ಜಿಲ್ಲಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ‌್ಯಕ್ರಮಕ್ಕೆ ಚಾಲನೆ

ಚಿತ್ರದುರ್ಗ:ದೇಶದ ಪೋಲಿಯೋ ಗೆಲುವನ್ನು ಮುಂದುವರಿಸೋಣ ಘೋಷಣೆಯೊಂದಿಗೆ ಈ ಬಾರಿಯ ಪಲ್ಸ್ ಪೋಲಿಯೋ ಲಸಿಕೆ ಕಾರ‌್ಯಕ್ರಮ ಇಂದು ಜಿಲ್ಲಾದ್ಯಂತ ಆರಂಭವಾಯಿತು. ನಗರದ ಬುದ್ಧ ನಗರ ಪ್ರಾಥಮಿಕ ಆರೋಗ್ಯ...

ಚಿತ್ರದುರ್ಗದಲ್ಲಿ ರಾಜ್ಯಮಟ್ಟದ ಕ್ರಾಸ್ ಕಂಟ್ರಿ ರೋಡ್ ರೇಸ್ ಆರಂಭ

ಚಿತ್ರದುರ್ಗ: ನಗರದ ಚಾಲೆಂಜರ್ಸ್‌ ಸ್ಪೋರ್ಟ್ಸ್ ಕ್ಲಬ್ ಇಂದು ಆಯೋಜಿಸಿದ್ದ ರಾಜ್ಯಮಟ್ಟದ ಕ್ರಾಸ್ ಕಂಟ್ರಿ ರೋಡ್ ರೇಸ್‌ನಲ್ಲಿ 115 ಮಹಿಳಾ ಹಾಗೂ 335 ಪುರುಷ ಸ್ಪರ್ಧಿಗಳು ಭಾಗವಹಿಸಿದ್ದರು....

ಮಹಾ ಸಿಎಂ ಠಾಕ್ರೆ ಹೇಳಿಕೆ ವಿವಾದ| ಪ್ರತಿಭಟನಾರ್ಥವಾಗಿ ಇಂದು ಶಿರ್ಡಿ ಪಟ್ಟಣ, ಗ್ರಾಮ ಬಂದ್

ಶಿರ್ಡಿ(ಮಹಾರಾಷ್ಟ್ರ): ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮರಾಠವಾಡದಲ್ಲಿ ಶಿರ್ಡಿ ಸಾಯಿಬಾಬಾ ಅವರ ಜನ್ಮಸ್ಥಳವೆಂದೇ ಜನಜನಿತವಾಗಿರುವ ಪಥ್ರಿ ಪ್ರದೇಶದ ಅಭಿವೃದ್ಧಿಗಾಗಿ 100 ಕೋಟಿ ರೂಪಾಯಿ ಮೀಸಲಿಟ್ಟ...

ಬೆಳಗಾವಿ ಗಡಿ ವಿವಾದವಲ್ಲ, ಬಾಷಾ ವಿವಾದವಾಗಿದೆ- ಉಭಯ ಸಿಎಂಗಳು ಮಾತುಕತೆ ನಡೆಸಿ ತುರ್ತು ಪರಿಹಾರ ಕಾಣಬೇಕು ಎಂದ ಸಂಜಯ್ ರಾವತ್

ಮುಂಬೈ: ಬೆಳಗಾವಿ ವಿಚಾರದಲ್ಲಿ ಮರಾಠಿಗರು ಪದೇಪದೆ ಕಿರಿಕ್ ಮಾಡುತ್ತಿದ್ದು, ಇದೀಗ ಶಿವಸೇನೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ ರಚನೆಯ ಆದ ನಂತರದಲ್ಲಿ...

ಫಾಸ್ಟ್​ಟ್ಯಾಗ್ ರೀಚಾರ್ಜ್ ಸೋಗಿನಲ್ಲಿ ಧೋಖಾ, ಬ್ಯಾಂಕ್ ಅಧಿಕಾರಿ ಎಂದು ಹೇಳಿ ಕರೆ ಮಾಡಿ ವಂಚನೆ 

ಬೆಂಗಳೂರು:  ಟೋಲ್ ಶುಲ್ಕ ಪಾವತಿಗೆ ಫಾಸ್ಟ್​ಟ್ಯಾಗ್ ಕಡ್ಡಾಯ ಆದೇಶವನ್ನೇ ದುರುಪಯೋಗಪಡಿಸಿಕೊಂಡಿರುವ ಸೈಬರ್ ಕಳ್ಳರು ಬ್ಯಾಂಕ್ ಅಧಿಕಾರಿ ಸೋಗಿನಲ್ಲಿ ವ್ಯಕ್ತಿ ಬಳಿ 50 ಸಾವಿರ ರೂ. ದೋಚಿದ್ದಾರೆ. ಬಾಬುಸಾಬ್​ಪಾಳ್ಯದ ರಾಹುಲ್...

ಬೆಂಗಳೂರು: ಬಹುಭಾಷ ನಟ ಅರ್ಜುನ್​ ಸರ್ಜಾ ವಿರುದ್ಧ ಮಾಡಲಾಗಿರುವ ಲೈಂಗಿಕ ಕಿರುಕುಳ ಆರೋಪ ಸರಿಯಲ್ಲ ಎನ್ನುವ ಮೂಲಕ ಸ್ಯಾಂಡಲ್​ವುಡ್​ ನಟಿ ಹರ್ಷಿಕಾ ಪೂಣಚ್ಚ ಸರ್ಜಾ ಪರ ಬ್ಯಾಟ್​ ಬೀಸಿದ್ದಾರೆ.

ಟ್ವೀಟ್ ಮೂಲಕ ತಮ್ಮ ಅಭಿಪ್ರಾಯ ಹೊರಹಾಕಿರುವ ಹರ್ಷಿಕಾ​ ಸದ್ಯದ ಎಲ್ಲ ಬೆಳವಣಿಗೆಗಳನ್ನು ನಾನು ನೋಡುತ್ತಿದ್ದೇನೆ. ನಾನು ಹತ್ತಿರದಿಂದ ನಮ್ಮ ಇಂಡಸ್ಟ್ರಿಯನ್ನು ಗಮನಿಸಿದ್ದೇನೆ. ಇಲ್ಲಿ ಎಲ್ಲರೂ ಎಲ್ಲರಿಗೂ ಗೌರವ ಕೊಡುತ್ತಾರೆ ಎಂದು ಸಮರ್ಥನೆ ನೀಡಿದ್ದಾರೆ.

ಪಬ್ಲಿಸಿಟಿ ಒಳ್ಳೆಯದು, ಆದರೆ ಅದು ಮಿತಿ ಮೀರಿದರೆ ಒಳ್ಳೆಯದಾ? ಪಬ್ಲಿಸಿಟಿ ಅಂದರೆ ಏನು? ಒಬ್ಬ ಮನುಷ್ಯನ ಕುಟುಂಬವನ್ನೇ ನುಚ್ಚುನೂರು ಮಾಡೋದಾ? ಅವರ ಹೆಂಡತಿ, ಮಕ್ಕಳಿಗೆ ಬೇಸರ ಉಂಟು ಮಾಡುವುದಾ? ಚಿತ್ರರಂಗದಲ್ಲಿ 15 ರಿಂದ 20 ವರ್ಷ ಹೋರಾಡಿ ಕಟ್ಟಿಕೊಂಡಿದ್ದ ವ್ಯಕ್ತಿತ್ವವನ್ನು ಹಾಳು ಮಾಡುವುದಾ? ಎಂದು ಪ್ರಶ್ನಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...