ಎಸ್​ಎಸ್​ಎಲ್​ಸಿ ಪರೀಕ್ಷೆ-2 ವೇಳಾಪಟ್ಟಿ ಬಿಡುಗಡೆ; ಇಲ್ಲಿದೆ ಪೂರ್ಣ ಮಾಹಿತಿ

ಬೆಂಗಳೂರು: ಎಸ್​ಎಸ್ಎಲ್​ಸಿ ಪರೀಕ್ಷೆ-2 ವೇಳಾಪಟ್ಟಿ ಶನಿವಾರ (ಮೇ 18) ಬಿಡುಗಡೆಗೊಂಡಿದ್ದು, ಜೂನ್​ 14ರಿಂದ ಎಕ್ಸಾಂ ಆರಂಭವಾಗಲಿದೆ ಎಂದು  ಕರ್ನಾಟಕ ಶಾಲಾ ಪರೀಕ್ಷೆ-ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ 2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ–2 ಜೂನ್ 7ರಿಂದ 14ರವರೆಗೆ ನಡೆಸಲು ಮಂಡಲಿ ತೀರ್ಮಾನಿಸಿತ್ತು. ಇದನ್ನು ಮುಂದೂಡಿ ಜೂನ್ 14ರಿಂದ ಜೂನ್ 22ರವರೆಗೆ ನಡೆಸಲು ತೀರ್ಮಾನಿಸಿ, ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಲಿಯ www.kseab.karnataka.gov.in ಜಾಲತಾಣ ಪ್ರಕಟಿಸಲಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: … Continue reading ಎಸ್​ಎಸ್​ಎಲ್​ಸಿ ಪರೀಕ್ಷೆ-2 ವೇಳಾಪಟ್ಟಿ ಬಿಡುಗಡೆ; ಇಲ್ಲಿದೆ ಪೂರ್ಣ ಮಾಹಿತಿ