ನಾಳೆಯಿಂದ ಜು.4ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ | ಸುರಕ್ಷತೆಗೆ ಆದ್ಯತೆ

ಬೆಂಗಳೂರು: ಕರೊನಾ ಮಹಾಮಾರಿಯ ಅಟ್ಟಹಾಸ ಹಾಗೂ ಪರ, ವಿರೋಧಗಳ ಜಿಜ್ಞಾಸೆ ನಡುವೆಯೇ ರಾಜ್ಯದಲ್ಲಿ ಗುರುವಾರ 2020ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದೆ. ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಸಾಮಾಜಿಕ ಅಂತರ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಜೂ.25ರಿಂದ ಜು.4ರವರೆಗೆ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಜ್ಜಾಗಿದೆ. ಪ್ರಸಕ್ತ ವರ್ಷ 8,48,203 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 2,879 ಪರೀಕ್ಷಾ ಕೇಂದ್ರಗಳ ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು 330 ಹೆಚ್ಚುವರಿ ಕೇಂದ್ರಗಳನ್ನು ರಚಿಸಲಾಗಿದೆ. ಈ ಪೈಕಿ … Continue reading ನಾಳೆಯಿಂದ ಜು.4ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ | ಸುರಕ್ಷತೆಗೆ ಆದ್ಯತೆ