2022-23ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ; ಇಲ್ಲಿದೆ ವಿವರ..

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ 2022-23ನೇ ಸಾಲಿನ ಎಸ್​ಎಸ್​ಎಲ್​​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಗೊಂಡಿದೆ. ಏ. 1ರಿಂದ ಏ. 15ರ ವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಪಡಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಬೋರ್ಡ್‌ ಬಿಡುಗಡೆ ಮಾಡಿರುವ ಈ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು ಮತ್ತು ‌ಪೋಷಕರಿಂದ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದಾಗಿದ್ದು, ಅದಕ್ಕಾಗಿ ನ. 2ರವರೆಗೂ ಅವಕಾಶ ಇರಲಿದೆ. ತಾತ್ಕಾಲಿಕ ವೇಳಾಪಟ್ಟಿ ವಿವರ ಹೀಗಿದೆ.. ಏಪ್ರಿಲ್ 1 – ಪ್ರಥಮ ಭಾಷೆ ವಿಷಯ ಏಪ್ರಿಲ್ 4 – … Continue reading 2022-23ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ; ಇಲ್ಲಿದೆ ವಿವರ..