ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲು ಸಕಲ ಸಿದ್ಧತೆ ನಡೆಸಿಕೊಂಡಿದೆ. SSLC ಪರೀಕ್ಷೆಗಳನ್ನು 2023 ಮಾರ್ಚ್ 31 ರಿಂದ ಏಪ್ರಿಲ್ 15ರ ವರೆಗೆ ನಡೆದಿತ್ತು. ಮೇ 10 ರಂದು ರಾಜ್ಯದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ಇದ್ದು ಇದಕ್ಕೂ ಎರಡು ದಿನ ಮೊದಲೇ SSLC ಫಲಿತಾಂಶ ಘೋಷಣೆ ಮಾಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಯಾರಿ ನಡೆಸಿಕೊಂಡಿದೆ. ಈ ಬಾರಿ ಸುಮಾರು 8 ಲಕ್ಷ ವಿದ್ಯಾರ್ಥಿಗಳು … Continue reading ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ