ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬೇಕೇ ಬೇಡವೇ- ಸಚಿವ ಸುರೇಶ್​ಕುಮಾರ್ ಪ್ರತಿಪಾದಿಸುವುದೇನು?

ಬೆಂಗಳೂರು: ವಿದ್ಯಾರ್ಥಿಗಳ ಹಿತಕ್ಕಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದು ಸೂಕ್ತವೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್​ಕುಮಾರ್ ಪ್ರತಿಪಾದಿಸಿದ್ದಾರೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಕ್ರಿಯಾಲ್ ನಿಶಾಂಕ್ ಮಂಗಳವಾರ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರಾಥಮಿಕ ಶಿಕ್ಷಣ ಸಚಿವರೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದು ಸೂಕ್ತ ಎಂದರು. ನಮ್ಮ ಸರ್ಕಾರ ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದರು. ಪಂಜಾಬ್ ಸೇರಿ ಹಲವು ರಾಜ್ಯಗಳ … Continue reading ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬೇಕೇ ಬೇಡವೇ- ಸಚಿವ ಸುರೇಶ್​ಕುಮಾರ್ ಪ್ರತಿಪಾದಿಸುವುದೇನು?