ಶಾರದಾ ವಿದ್ಯಾನಿಕೇತನ ವಿದ್ಯಾರ್ಥಿಗಳ ಉತ್ತಮ ಸಾಧನೆ

New Project (5)
Published on

ಉಳ್ಳಾಲ: 2024-2025ನೇ ಶೈಕ್ಷಣಿಕ ಸಾಲಿನ 12ನೇ ತರಗತಿ ಸಿಬಿಎಸ್ಸಿ ವಾರ್ಷಿಕ ಪರೀಕ್ಷೆಯಲ್ಲಿ ತಲಪಾಡಿ ದೇವಿನಗರದ ಶಾರದಾ ವಿದ್ಯಾನಿಕೇತನದ ವಿದ್ಯಾರ್ಥಿಗಳು ಉತ್ತಮ ಸಾಧನೆ ದಾಖಲಿಸಿದ್ದಾರೆ.

ವಿದ್ಯಾರ್ಥಿಗಳಾದ ಪ್ರಥಮ್ ಆರ್.(455) ಮತ್ತು ಪುಣ್ಯ ಎಚ್.ವೈ(450) ಅಂಕ ಗಳಿಸಿದ್ದಾರೆ. ಶಾರದಾ ಸಮೂಹ ಸಂಸ್ಥೆ ಅಧ್ಯಕ್ಷ ಡಾ.ಎಂ.ಬಿ.ಪುರಾಣಿಕ್, ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಹರ್ಷ ವ್ಯಕ್ತಪಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net