ಎಸ್​ಎಸ್​​ಎಲ್​​ಸಿ ಫಲಿತಾಂಶ ಪ್ರಕಟಣಾ ದಿನಾಂಕ ನಿಗದಿ

ಬೆಂಗಳೂರು: 2023ನೇ ಸಾಲಿನ ಎಸ್​ಎಸ್​​ಎಲ್​ಸಿ ಪರೀಕ್ಷಾ ಫಲಿತಾಂಶವು ಮೇ 11 ಅಥವಾ 12ರಂದು ಪ್ರಕಟವಾಗುವ ಸಾಧ್ಯತೆಗಳಿವೆ ಎಂದು ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ಮೂಲಗಳು ತಿಳಿಸಿವೆ. ಈ ಮೂಲಕ ರಾಜ್ಯದ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುವ ಮುನ್ನವೇ ಎಸ್​ಎಸ್​​ಎಲ್​ಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಗಳಿವೆ. ಮೌಲ್ಯಮಾಪನ ಕಾರ್ಯ ಸಂಪೂರ್ಣ ಮುಗಿದಿದ್ದು, ಮತ್ತೊಮ್ಮೆ ಉತ್ತರ ಪತ್ರಿಕೆಗಳ ಪರಿಶೀಲನೆ ನಡೆಯುತ್ತಿದೆ. ಇದನ್ನೂ ಓದಿ: ಮಕ್ಕಳ ಪರೀಕ್ಷೆ ಬಗ್ಗೆ ಮೋದಿಗೆ ಕಾಳಜಿ, ಅವರ ಸೂಚನೆಯಂತೆ ರೋಡ್ ಶೋನಲ್ಲಿ‌ ಬದಲಾವಣೆ: ಶೋಭಾ ಕರಂದ್ಲಾಜೆ ಈ … Continue reading ಎಸ್​ಎಸ್​​ಎಲ್​​ಸಿ ಫಲಿತಾಂಶ ಪ್ರಕಟಣಾ ದಿನಾಂಕ ನಿಗದಿ