ಇಂದು ಬೆಳಗ್ಗೆ 11 ಗಂಟೆಗೆ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ; ರಿಸಲ್ಟ್ ನೋಡೋದು ಹೇಗೆ?

ಬೆಂಗಳೂರು: ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದ್ದು ವಿದ್ಯಾರ್ಥಿಗಳ ನಿರೀಕ್ಷೆ ಫಲಕಾಣುವ ದಿನವಾಗಿದೆ. ಮೇ 10ರಂದು ರಾಜ್ಯದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದ್ದು ಎರಡು ದಿನ ಮೊದಲೇ SSLC ಫಲಿತಾಂಶ ಘೋಷಣೆಯಾಗಲಿದೆ. ಇಂದು ಬೆಳಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಟಿ ನಡೆಯಲಿದ್ದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ವೆಬ್​ಸೈಟ್​ನಲ್ಲಿ ಪ್ರಕಟಗೊಳ್ಳಲಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲು ಸಕಲ ಸಿದ್ಧತೆ ನಡೆಸಿದ್ದು ಅಂತು ಚುನಾವಣೆಗೂ … Continue reading ಇಂದು ಬೆಳಗ್ಗೆ 11 ಗಂಟೆಗೆ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ; ರಿಸಲ್ಟ್ ನೋಡೋದು ಹೇಗೆ?