ಆ.10ರಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ

ಬೆಂಗಳೂರು: ಕರೊನಾ ಆತಂಕದ ನಡುವೆಯೂ 2019-20ನೇ ಸಾಲಿನ ಎಸ್​ಎಸ್ಎಲ್​ಸಿ ಪರೀಕ್ಷೆ ಬರೆದಿದ್ದ ಸುಮಾರು 8.5 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಇನ್ನು ಮೂರು ದಿನದಲ್ಲಿ ಹೊರ ಬೀಳಲಿದೆ. ಆ.10ರಂದು ಎಸ್​ಎಸ್​ಎಲ್​ಸಿ ಫಲಿತಾಂಶ ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಶುಕ್ರವಾರ ತಿಳಿಸಿದ್ದಾರೆ. ಇದನ್ನೂ ಓದಿರಿ ಅಮೆರಿಕ ಕೆಲಸಕ್ಕೆ ಗುಡ್​ ಬೈ ಹೇಳಿ ಕನ್ನಡದಲ್ಲೇ ಯುಪಿಎಸ್​ಸಿ ಪರೀಕ್ಷೆ ಬರೆದು ಜಯ ಸಾಧಿಸಿದ ಯುವಕ! ಆ.8ರಂದು ಫಲಿತಾಂಶ ಪ್ರಕಟವಾಗಲಿದೆ ಎಂಬ ಸುದ್ದಿ … Continue reading ಆ.10ರಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ