17.8 C
Bengaluru
Wednesday, January 22, 2020

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್ ಆಗುವ ಭೀತಿಯಲ್ಲಿ ಆತ್ಯಹತ್ಯೆ ಮಾಡಿಕೊಂಡರೂ ಡಿಸ್ಟಿಂಕ್ಷನ್​ನಲ್ಲಿ ಪಾಸಾಗಿದ್ದ..!

Latest News

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಎಲ್ಲರನ್ನೂ ಪ್ರೀತಿ, ಗೌರವದಿಂದ ಕಾಣಿ

ರಟ್ಟಿಹಳ್ಳಿ: ಸಮಾಜದಲ್ಲಿ ಎಲ್ಲರನ್ನೂ ಪ್ರೀತಿ ಮತ್ತು ಗೌರವದಿಂದ ಕಂಡರೆ ಎಲ್ಲರ ಮನಸ್ಸು ಗೆಲ್ಲಬಹುದು. ಯಾವುದೇ ವ್ಯಕ್ತಿ ಅಥವಾ ಸಮಾಜದ ವಿರುದ್ಧ ದ್ವೇಷ ಸಾಧಿಸಬಾರದು....

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗಂಗವಾರ ಗ್ರಾಮದಲ್ಲಿ ಫಲಿತಾಂಶ ಬರುವ ಮುನ್ನವೇ ಅನುತ್ತೀರ್ಣನಾಗುವೆನೆಂಬ ಭೀತಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯೊಬ್ಬ ಡಿಸ್ಟಿಂಕ್ಷನ್​ನಲ್ಲಿ ಪಾಸಾಗಿದ್ದಾನೆ.

ನಂದನ್​ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಓದುವುದರಲ್ಲಿ ಮುಂದಿದ್ದ ಈತ ಗಂಗವಾರದ ಸನ್​ರೈಸ್​ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಈತ ಎಸ್​ಎಸ್​ಎಲ್​ಸಿಯಲ್ಲಿ 625ಕ್ಕೆ 530 ಅಂಕ ಪಡೆದು ಉತ್ತೀರ್ಣನಾಗಿದ್ದು, ತನ್ನ ದುಡುಕಿನ ನಿರ್ಧಾರದಿಂದ ಈ ವಿಚಾರ ತಿಳಿಯಲು ಈತನೇ ಇಲ್ಲವಾಗಿದ್ದಾನೆ.

ಸ್ಥಳಕ್ಕೆ ಚನ್ನರಾಯಪಟ್ಟಣ ಠಾಣೆ ಪಿಎಸ್​ಐ ವೆಂಕಟೇಶ್​ ಭೇಟಿ ನೀಡಿ ಪರಿಶೀಲನೆ ನಡೆಸಿದರು. (ದಿಗ್ವಿಜಯ ನ್ಯೂಸ್​)

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...