ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕಿಯರೇ ಮೇಲುಗೈ

ಬೆಂಗಳೂರು: 2019-20ನೇ ಸಾಲಿನ ಎಸ್ಸೆಸ್ಸೆಲ್ಸಿ​ ಪೂರಕ ಪರೀಕ್ಷೆ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ ಹಾಗೂ ಗ್ರಾಮೀಣ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷದ ಪೂರಕ ಪರೀಕ್ಷೆಯಲ್ಲಿ ಶೇ.42.47 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಈ ಬಾರಿ ಶೇ.8.81ರಷ್ಟು ಹೆಚ್ಚಿನ ಫಲಿತಾಂಶ ದಾಖಲಾಗುವ ಮೂಲಕ ಒಟ್ಟು ಶೇ.51.28 ಅಭ್ಯರ್ಥಿಗಳು ಪಾಸ್​ ಆಗಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಫಲಿತಾಂಶವನ್ನು http://kseeb.kar.nic.in ಮತ್ತು http://karresults.nic.in ವೆಬ್​ಸೈಟ್​ನಲ್ಲಿ ನೋಡಬಹುದು. ವಿದ್ಯಾರ್ಥಿಗಳ … Continue reading ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕಿಯರೇ ಮೇಲುಗೈ