ಸರ್ಕಾರಿ ಶಾಲೆಯ ಸನ್ನಿಧಿ ಎಸ್​ಎಸ್​ಎಲ್​ಸಿ ಟಾಪರ್​

ಶಿರಸಿ: 2019-20ನೇ ಸಾಲಿನ ಎಸ್​ಎಸ್ಎಲ್​ಸಿ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಸನ್ನಿಧಿ ಮಹಾಬಲೇಶ್ವರ ಹೆಗಡೆ ಟಾಪರ್​ ಆಗಿ ಹೊರಹೊಮ್ಮಿದ್ದಾರೆ. 625ಕ್ಕೆ 625 ಅಂಕ ಪಡೆದ ಸನ್ನಿಧಿ, ಶಿರಸಿಯ ಸರ್ಕಾರಿ ಮಾರಿಕಾಂಬಾ ಪ್ರೌಢಶಾಲೆಯ ವಿದ್ಯಾರ್ಥಿನಿ. ಕರೊನಾ ಆತಂಕದ ನಡುವೆ ಎಲ್ಲಿ ಪರೀಕ್ಷೆ ರದ್ದಾಗುತ್ತದೋ ಎಂದು ಬೇಸರಗೊಂಡಿದ್ದ ಸನ್ನಿಧಿಗೆ ಎಕ್ಸಾಂ ಆರಂಭವಾದ ದಿನ ಖುಷಿಗೆ ಪಾರವೇ ಇರಲಿಲ್ಲವಂತೆ. ಈ ಬಗ್ಗೆ ಅವರೇ ಹೇಳಿಕೊಂಡಿದ್ದು, ‘ನಾನು ಲಾಕ್​ಡೌನ್​ ವೇಳೆಯೂ ಪರೀಕ್ಷೆಗೆ ನಿರಂತರ ಅಭ್ಯಾಸ ಮಾಡುತ್ತಿದೆ. ಯಾವಾಗ ಪರೀಕ್ಷೆ ಮಾಡುತ್ತಾರೋ ಎಂದು ಕಾಯುತ್ತಿದ್ದೆ. … Continue reading ಸರ್ಕಾರಿ ಶಾಲೆಯ ಸನ್ನಿಧಿ ಎಸ್​ಎಸ್​ಎಲ್​ಸಿ ಟಾಪರ್​