ಸೇಂಟ್​ಜಾನ್ಸ್ ಆಸ್ಪತ್ರೆಯಲ್ಲಿ 200 ಹಾಸಿಗೆಗಳ ವ್ಯವಸ್ಥೆ, ಸಹಾಯವಾಣಿಗೂ ಸಿಕ್ಕಿದೆ ಚಾಲನೆ

ಬೆಂಗಳೂರು: ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಾದರೂ ನಿಯಂತ್ರಿಸುವ ಮೂಲಕ ಸಾವು ನೋವು ಹೆಚ್ಚಾಗದಂತೆ ತಡೆಯಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಇದೀಗ ಸೋಂಕಿತರಿಗೆ ಚಿಕಿತ್ಸೆ ನೀಡಲು ಸೇಂಟ್ ಜಾನ್ ಆಸ್ಪತ್ರೆಯಲ್ಲಿ 200 ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ಆಸ್ಪತ್ರೆ ಆಡಳಿತ ಮಂಡಳಿಯಿಂದ ಒಪ್ಪಿಗೆ ಪತ್ರ ಸ್ವೀಕರಿಸಿದ ನಂತರ ಡಿಸಿಎಂ ಡಾ. ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ಕರೋನಾ ಸೋಂಕು ತಡೆಗಟ್ಟಲು ಸರ್ಕಾರ ಹಾಗೂ ಬಿಬಿಎಂಪಿ ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ. ಸೋಂಕಿತರ ಸಂಖ್ಯೆ ಹೆಚ್ಚಾದರೂ ಪರಿಸ್ಥಿತಿ ನಿಭಾಯಿಸಲು ಸಿದ್ಧವಾಗಿದ್ದೇವೆ. ಸೋಂಕಿತರು ಮತ್ತು … Continue reading ಸೇಂಟ್​ಜಾನ್ಸ್ ಆಸ್ಪತ್ರೆಯಲ್ಲಿ 200 ಹಾಸಿಗೆಗಳ ವ್ಯವಸ್ಥೆ, ಸಹಾಯವಾಣಿಗೂ ಸಿಕ್ಕಿದೆ ಚಾಲನೆ