ಬೆಳಗಾವಿ: ದಂಡು ಮಂಡಳಿಗೆ ಪಾರದರ್ಶಕ ಚುನಾವಣೆ

Latest News

ಮನವಿಗಾರರ ಜತೆ ಪ್ರಧಾನಿ ಮಾತುಕತೆ ಅವಧಿ 20 ನಿಮಿಷ: ಕೃಷಿಕರ ಸಮಸ್ಯೆ ಕೊಂಡೊಯ್ದ ಪವಾರ್ ಜತೆಗೆ 50 ನಿಮಿಷದ ಮಾತುಕತೆ ಯಾಕೆ?

ನವದೆಹಲಿ: ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆಗಳು ದಿನಕ್ಕೊಂದು ತಿರುವು ತೆಗೆದುಕೊಳ್ಳುತ್ತಿದೆ. ಹೀಗಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್​ಸಿಪಿ ನಾಯಕ ಶರದ್ ಪವಾರ್ ನಡುವಿನ...

ಗವಿಸಿದ್ಧೇಶ್ವರ ಶ್ರೀಗಳ ಸದ್ಭಾವನಾ ಯಾತ್ರೆಗೆ ಸ್ವಾಗತ, ಸಹಬಾಳ್ವೆ, ಸಾಮರಸ್ಯ ಸಂದೇಶ ಸಾರಿದ ಶ್ರೀಗಳು

ಸಿಂಧನೂರು: ತಾಲೂಕಿನ ಜಾಲಿಹಾಳ ಗ್ರಾಮದಲ್ಲಿ ಬುಧವಾರ ಕೊಪ್ಪಳದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ 6ನೇ ದಿನದ ಸದ್ಭಾವನಾ ಯಾತ್ರೆ ನಡೆಸಿ ಸಹಬಾಳ್ವೆ, ಸಾಮರಸ್ಯದ ಸಂದೇಶ...

ಬಾಗೂರು, ಕರ್ಕಿಹಳ್ಳಿಯಲ್ಲಿ ಪೊಲೀಸರ ದಾಳಿ, 9 ಲಕ್ಷ ರೂ. ಮೌಲ್ಯದ ಅಕ್ರಮ ಮರಳು ವಶ

ದೇವದುರ್ಗ ಗ್ರಾಮೀಣ: ತಾಲೂಕಿನ ನದಿದಂಡೆ ಗ್ರಾಮಗಳಲ್ಲಿ ನಡೆಯುತ್ತಿದ್ದ ಮರಳು ಅಕ್ರಮ ದಂಧೆ ವಿರುದ್ಧ ಪೊಲೀಸರು ದಾಳಿ ಮುಂದುವರಿಸಿದ್ದು, ಮಂಗಳವಾರ ಸಂಜೆ ದೇವದುರ್ಗ ಹಾಗೂ...

ಹೆಬ್ಬಾಳ ಶ್ರೀಬೋಳೋಡಿ ಬಸವೇಶ್ವರ ರಥೋತ್ಸವ ಡಿ.10 ರಂದು

ಹೆಬ್ಬಾಳ ಬೃಹನ್ಮಠದ ನಾಗಭೂಷಣ ಶಿವಯೋಗಿಗಳ ಮಾಹಿತಿ | ಶ್ರೀಶೈಲ ಜಗದ್ಗುರುಗಳ ಸಾನ್ನಿಧ್ಯ ಕಂಪ್ಲಿ: ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಭಗವತ್ಪಾದರ ಸಾನ್ನಿಧ್ಯದಲ್ಲಿ, ಡಿ.10ರಂದು ಸಂಜೆ...

ಸಾರ್ವಜನಿಕ ಸಮಸ್ಯೆ ನಿರ್ಲಕ್ಷಿಸದಿರಿ- ಅಧಿಕಾರಿಗಳಿಗೆ ಲೋಕಾಯುಕ್ತ ಸಿಪಿಐ ವಸಂತ ಅಸೋದೆ ತಾಕೀತು

ಹೂವಿನಹಡಗಲಿ: ಸಾರ್ವಜನಿಕರ ಸಮಸ್ಯೆಗಳನ್ನು ನಿರ್ಲಕ್ಷಿಸದೆ, ಪರಿಹರಿಸುವುದರ ಜತೆಗೆ ಸೂಕ್ತ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಹೊಸಪೇಟೆ ಲೋಕಾಯುಕ್ತ ಸಿಪಿಐ ವಸಂತ ಅಸೋದೆ ಸೂಚಿಸಿದರು. ಪಟ್ಟಣದ ತಾಪಂ...

ಬೆಳಗಾವಿ: ದಂಡು ಮಂಡಳಿ ನೂತನ ಆಡಳಿತ ಮಂಡಳಿಯ ಏಳು ಸದಸ್ಯ ಸ್ಥಾನಗಳಿಗೆ 2020ರ ಜನವರಿ ತಿಂಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಇದನ್ನು ಪಾರದರ್ಶಕವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮಂಡಳಿ ಅಧ್ಯಕ್ಷ ಹಾಗೂ ಬ್ರಿಗೇಡಿಯರ್ ಗೋವಿಂದ ಕಾಲವಾಡ ಸೂಚಿಸಿದ್ದಾರೆ.

ದಂಡು ಮಂಡಳಿ ಕಚೇರಿಯಲ್ಲಿ ಮಂಗಳವಾರ ನಡೆದ ಮಾಸಿಕ ಸಭೆಯಲ್ಲಿ ಅವರು ಮಾತನಾಡಿ, ಪ್ರತಿ ಚುನಾವಣೆಯಲ್ಲಿ ಮತದಾರರ ಪಟ್ಟಿ ಗೊಂದಲದ ಸಮಸ್ಯೆ ತಲೆದೋರುತ್ತಿದೆ. ಒಂದಿಲ್ಲೊಂದು ಆಕ್ಷೇಪಣೆ ಕೇಳಿಬರುತ್ತಿವೆ. ಈ ಬಾರಿ ಇಂಥ ಸಮಸ್ಯೆಗಳು ಮರುಕಳಿಸಲು ಅವಕಾಶ ನೀಡಬಾರದು. ಮತದಾರ ಪಟ್ಟಿಯಲ್ಲಿ ಏನೇ ಗೊಂದಲವಿದ್ದರೂ ಬಗೆಹರಿಸಬೇಕು ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಇಒ ಬಿರ್ಚಸ್ವ ಅವರು, ಚುನಾವಣೆ ಆಯೋಗದ ಮಾರ್ಗಸೂಚಿ ಪ್ರಕಾರ ಮತದಾರರ ಪಟ್ಟಿ ಪರಿಷ್ಕರಿಸಲಾಗಿದೆ. ಸೆ. 15ರಂದು ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ. ಇದರ ಪ್ರಕಾರ 10 ಸಾವಿರ ಮತದಾರರಿದ್ದಾರೆ. ದೋಷರಹಿತವಾಗಿ ಪಟ್ಟಿ ಸಿದ್ಧಪಡಿಸಲಾಗಿದೆ ಎಂದರು. ಆದರೂ, ವ್ಯತ್ಯಾಸ ಕಂಡುಬಂದರೆ ಸ್ಥಳಕ್ಕೆ ಹೋಗಿ ಮತ್ತೊಮ್ಮೆ ಪರಿಶೀಲಿಸಿ ಎಂದು ಕಾಲವಾಡ ಹೇಳಿದರು.
ವಾರ್ಡ್‌ಗಳ ವಿಂಗಡಣೆ ಸಂಬಂಧ ಏನಾದರೂ ಸಮಸ್ಯೆಗಳಿದ್ದರೆ ಸಲಹೆ ನೀಡುವಂತೆ ಅವರು ಸದಸ್ಯರಲ್ಲಿ ಕೋರಿದರು.

ಆಗ ರಿಜ್ವಾನ್ ಬೇಪಾರಿ, ನನ್ನ ವಾರ್ಡ್‌ನಲ್ಲಿ ಜನವಸತಿ ಮತ್ತು ರಕ್ಷಣಾ ಪ್ರದೇಶಗಳಿವೆ. ಇದನ್ನು ಬೇರ್ಪಡಿಸಬೇಕು. ಯಾವುದಾದರೂ ಒಂದೇ ಪ್ರದೇಶ ವಾರ್ಡ್‌ನಲ್ಲಿ ಬರುವಂತೆ ವಿಂಗಡಣೆ ಮಾಡುವಂತೆ ಒತ್ತಾಯಿಸಿದರು. ಸರ್ಕಾರಿ ಮಾರ್ಗಸೂಚಿ ಪ್ರಕಾರ ವಿಂಗಡಣೆಯಾಗಲಿ. ನಮ್ಮದೇನೂ ಅಭ್ಯಂತರವಿಲ್ಲ ಎಂದು ಉಳಿದ ಸದಸ್ಯರು ಅಭಿಪ್ರಾಯಪಟ್ಟರು.

ದಂಡು ಮಂಡಳಿ ಉಪಾಧ್ಯಕ್ಷರಾಗಿ ವಿಕ್ರಮ ಪುರೋಹಿತ ಪ್ರಮಾಣವಚನ ಸ್ವೀಕರಿಸಿದರು. ಸದಸ್ಯರಾದ ಸಾಜೀದ್ ಶೇಖ್, ಡಾ. ಮದನ್ ಡೊಂಗರೆ, ಅಲ್ಲಾವುದ್ದೀನ್ ಕಿಲ್ಲೇದಾರ ಇತರರಿದ್ದರು.

- Advertisement -

Stay connected

278,627FansLike
573FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಬಳಸಿದ ಪರಿಸರಸ್ನೇಹಿ ಕಾರು...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​ ಪಿಸಿ ThinkPadX1: ಚೀನಾದಲ್ಲಿ ಲೆನೊವೊ ಟೆಕ್...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....