ಆತ್ಮಹತ್ಯೆಗೆ ಶರಣಾದ ಸ್ಟಾಫ್ ನರ್ಸ್​; ಡೆತ್​ ನೋಟ್​​​ನಲ್ಲಿತ್ತು ಸಾವಿಗೆ ಕಾರಣ

ಬೆಂಗಳೂರು: ಖಿನ್ನತೆಯಿಂದ ಬಳಲುತ್ತಿದ್ದ ಸ್ಟಾಫ್ ನರ್ಸ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುಮಿತ್ರಾ (32 ವರ್ಷ) ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. 32 ವರ್ಷ ವಯಸ್ಸಿನ ಸುಮಿತ್ರಾಗೆ ಇನ್ನು ಮದುವೆಯಾಗಿರಲಿಲ್ಲ. ಈ ವಿಚಾರವಾಗಿ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಕುಟುಂಬಸ್ಥರೊಂದಿಗೆ ವಾಸವಿದ್ದ ಸುಮಿತ್ರಾ ಮುಂಜಾನೆ ಕೆಲಸಕ್ಕೆ ತೆರಳಬೇಕಾದವರು ಎದ್ದಿರಲಿಲ್ಲ. ಕುಟುಂಬಸ್ಥರು‌ ಕೋಣೆಯ ಬಾಗಿಲು ತಟ್ಟಿದರೂ ಸಹ ಬಾಗಿಲು ತೆರೆಯಲಿಲ್ಲ. ಅನುಮಾನಗೊಂಡ ಕುಟುಂಬಸ್ಥರು ಬಾಗಿಲು ಮುರಿದು ನೋಡಿದಾಗ … Continue reading ಆತ್ಮಹತ್ಯೆಗೆ ಶರಣಾದ ಸ್ಟಾಫ್ ನರ್ಸ್​; ಡೆತ್​ ನೋಟ್​​​ನಲ್ಲಿತ್ತು ಸಾವಿಗೆ ಕಾರಣ