I.N.D.I.A ಎಂಬ ಪದದಿಂದ ಬಿಜೆಪಿ ಗಲಿಬಿಲಿಗೊಂಡಿದೆ: ತಮಿಳುನಾಡು ಸಿಎಂ ಸ್ಟಾಲಿನ್

ಚೆನ್ನೈ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಫ್ಯಾಸಿಸ್ಟ್​ ಆಡಳಿತವನ್ನು ಕಿತ್ತೊಗೆಯಲು ವಿಪಕ್ಷಗಳು ತಮ್ಮ ಮೈತ್ರಿಕೂಟಕ್ಕೆ I.N.D.I.A ಎಂದು ಹೆಸರಿಟ್ಟ ಬೆನ್ನಲ್ಲೇ ಬಿಜೆಪಿ ದೇಶದ ಹೆಸರನ್ನು ಬದಲಾಯಿಸಲು ಹೊರಟಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಆರೋಪಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು ದೇಶವನ್ನು ಪರಿವರ್ತನೆ ಮಾಡುವುದಾಗಿ ಭರವಸೆ ನೀಡಿದ್ದ ಬಿಜೆಪಿ ಕೊನೆಗೆ ಬದಲಾಯಿಸಿದ್ದು ಹೆಸರು ಮಾತ್ರ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಸನಾತನ ಧರ್ಮದ ಕುರಿತು ಹೇಳಿಕೆ; ಉದಯನಿಧಿ ತಲೆ ಕಡಿದವರಿಗೆ 10 ಕೋಟಿ … Continue reading I.N.D.I.A ಎಂಬ ಪದದಿಂದ ಬಿಜೆಪಿ ಗಲಿಬಿಲಿಗೊಂಡಿದೆ: ತಮಿಳುನಾಡು ಸಿಎಂ ಸ್ಟಾಲಿನ್