ಏಕದಿನ ವಿಶ್ವಕಪ್ 2023| ಆಸ್ಪತ್ರೆಗೆ ದಾಖಲಾದ ಶುಭಮನ್ ಗಿಲ್; ಪಾಕ್​ ವಿರುದ್ಧದ ಪಂದ್ಯಕ್ಕೆ ಡೌಟ್?

ಡೆಂಗೆ ಜ್ವರಕ್ಕೆ ತುತ್ತಾಗಿರುವ ಭಾರತ ತಂಡದ ಆರಂಭಿಕ ಬ್ಯಾಟ್ಸ್​ಮನ್ ಶುಭಮನ್ ಗಿಲ್​ ಅವರ ದೇಹದಲ್ಲಿ ಪ್ಲೇಟ್​ಲೇಲೆಟ್​ 1,00,000 ಕಡಿಮೆಯಾದ ಕಾರಣ ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಅವರನ್ನು ಡಿಸ್ಚಾರ್ಜ್​ ಮಾಡಲಾಗಿದೆ. ಡೆಂಗೆ ಜ್ವರದಿಂದ ಬಳಲುತ್ತಿರುವ ಅವರು ಇನ್ನೂ ಚೇತರಿಸಿಕೊಳ್ಳದ ಕಾರಣ ಪಾಕಿಸ್ತಾನ ವಿರುದ್ಧದ ಹೈವೋಲ್ಟೇಜ್​ ಪಂದ್ಯದಲ್ಲೂ ಕಣಕ್ಕಿಳಿಯುವುದು ಅನುಮಾನ ಎಂದು ಹೇಳಲಾಗಿದೆ. ಕಳೆದ ವಾರ ಚೆನ್ನೈಗೆ ಆಗಮಿಸಿದ ವೇಳೆ ಗಿಲ್​ ಅವರಿಗೆ ಡೆಂಗೆ ಜ್ವರ ದೃಢವಾಗಿತ್ತು. ಇದನ್ನೂ ಓದಿ: ಹಮಾಸ್ ಉಗ್ರರ ದಾಳಿ; ಇದೊಂದು ಘೋರ … Continue reading ಏಕದಿನ ವಿಶ್ವಕಪ್ 2023| ಆಸ್ಪತ್ರೆಗೆ ದಾಖಲಾದ ಶುಭಮನ್ ಗಿಲ್; ಪಾಕ್​ ವಿರುದ್ಧದ ಪಂದ್ಯಕ್ಕೆ ಡೌಟ್?