IPL 2023 | ದಾಖಲೆ ಬರೆದ ಸ್ಟಾರ್ ಸ್ಪೋರ್ಟ್ಸ್; ಅತಿ ಹೆಚ್ಚು ವೀಕ್ಷಣೆ ಪಡೆದ ಟಾಪ್-10 ಪಂದ್ಯಗಳ ಪಟ್ಟಿ ಇಂತಿದೆ…

ನವದೆಹಲಿ: 16ನೇ ಆವೃತ್ತಿಯ ಇಂಡಿಯನ್​ ಪ್ರೀಮಿಯರ್​ ಲೀಗ್​ ಮೊದಲಾರ್ಧ ಮುಗಿದಿದ್ದು, ದ್ವಿತೀಯಾರ್ಧದ ಪಂದ್ಯಗಳು ನಡೆಯುತ್ತಿವೆ. ದಿನದಿಂದ ದಿನಕ್ಕೆ ಐಪಿಎಲ್​ ಪಂದ್ಯಗಳ ರೋಚಕತೆ ಹೆಚ್ಚುತ್ತಿವೆ. ಪಂದ್ಯ ವೀಕ್ಷಿಸುತ್ತಿರುವ ಕ್ರಿಕೆಟ್ ಪ್ರಿಯರ ಸಂಖ್ಯೆಯೂ ಹೆಚ್ಚುತ್ತಿವೆ. ಇದೀಗ ಐಪಿಎಲ್ ಪ್ರಸಾರದ ಟಿವಿ ಹಕ್ಕು ಹೊಂದಿರುವ ಸ್ಟಾರ್​ ಸ್ಫೋರ್ಟ್ಸ್ ಅಂಕಿ-ಅಂಶಗಳನ್ನು ಪ್ರಕಟಿಸಿದೆ. ಮೊದಲ ಹಂತದ 38 ಪಂದ್ಯಗಳಲ್ಲಿ 26 ಪಂದ್ಯಗಳನ್ನು 3 ಕೋಟಿಗೂ ಹೆಚ್ಚು ಜನರು ವೀಕ್ಷಿಸಿದ್ದಾರೆ. ಈ ಬಾರಿಯ ಐಪಿಎಲ್ ಟೂರ್ನಿ ಹೆಚ್ಚಿನ ಕ್ರಿಕೆಟ್ ಪ್ರಿಯರನ್ನು ತನ್ನತ್ತ ಸೆಳೆದುಕೊಂಡಿದೆ. ಅದರಲ್ಲೂ ಪ್ರತಿ … Continue reading IPL 2023 | ದಾಖಲೆ ಬರೆದ ಸ್ಟಾರ್ ಸ್ಪೋರ್ಟ್ಸ್; ಅತಿ ಹೆಚ್ಚು ವೀಕ್ಷಣೆ ಪಡೆದ ಟಾಪ್-10 ಪಂದ್ಯಗಳ ಪಟ್ಟಿ ಇಂತಿದೆ…