25.9 C
Bengaluru
Wednesday, January 22, 2020

ರಾಜಧಾನಿಯಲ್ಲಿ ಸ್ಮಾರ್ಟ್ ಪಾರ್ಕಿಂಗ್​ ಶುರು

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಬೆಂಗಳೂರು: ನಗರದಲ್ಲಿ ಆರೇಳು ವರ್ಷಗಳಿಂದ ರ್ಚಚಿತ ವಿಷಯವಾಗಿದ್ದ ಸ್ಮಾರ್ಟ್ ರ್ಪಾಂಗ್ ವ್ಯವಸ್ಥೆಯನ್ನು ಕೊನೆಗೂ ಜಾರಿಗೊಳಿಸಲು ಬಿಬಿಎಂಪಿ ಮುಂದಾಗಿದೆ. ಕಸ್ತೂರಬಾ ರಸ್ತೆಯಲ್ಲಿ ಸ್ಮಾರ್ಟ್ ರ್ಪಾಂಗ್ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ವ್ಯವಸ್ಥೆಗೆ ಮೇಯರ್ ಗೌತಮ್ುಮಾರ್ ಶನಿವಾರ ಚಾಲನೆ ನೀಡಿದರು.

ಒಂದು ತಿಂಗಳು ಉಚಿತ: ಕಸ್ತೂರಬಾ ರಸ್ತೆಯಲ್ಲಿ ಸದ್ಯ 57 ಕಾರುಗಳ ನಿಲುಗಡೆಗೆ ಅವಕಾಶವಿರುವ ಸ್ಮಾರ್ಟ್ ರ್ಪಾಂಗ್ ವ್ಯವಸ್ಥೆ ಏರ್ಪಡಿಸಲಾಗಿದೆ. ಆರಂಭದ 2 ಮತ್ತು ಕೊನೆಯ 2 ಆವರಣಗಳು ಅಂಗವಿಕಲರ ಕಾರುಗಳ ನಿಲುಗಡೆಗೆ ಮೀಸಲಿಡಲಾಗಿದೆ. ಆರಂಭದಲ್ಲಿ ರ್ಪಾಂಗ್ ಉಚಿತವಾಗಿರಲಿದೆ. ಸಾರ್ವಜನಿಕರ ಅಭಿಪ್ರಾಯ ಮತ್ತು ಬಳಕೆಯ ರೀತಿಯನ್ನು ಆಧರಿಸಿ, ಈ ಸೌಲಭ್ಯವನ್ನು ನಗರದಾದ್ಯಂತ ವಿಸ್ತರಿಸುವ ಬಗ್ಗೆ ನಿರ್ಧರಿಸಿರುವುದಾಗಿ ಮೇಯರ್ ತಿಳಿಸಿದ್ದಾರೆ.

ಸಿಪಿಎಸ್ ಸಂಸ್ಥೆಯಿಂದ ಅನುಷ್ಠಾನ: ಈಗಾಗಲೆ ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರ್ಪಾಂಗ್ ವ್ಯವಸ್ಥೆಯ ಉಸ್ತುವಾರಿ ಹೊತ್ತಿರುವ ಸೆಂಟ್ರಲ್ ರ್ಪಾಂಗ್ ಸರ್ವೀಸ್ (ಸಿಪಿಎಸ್) ಎಂಬ ಸಂಸ್ಥೆಯ ಸಹಕಾರದಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ.

ಸಿಸಿ ಕ್ಯಾಮರಾದ ಭದ್ರತೆ: ಯೋಜನೆಯ ಭಾಗವಾಗಿ ಕಸ್ತೂರಬಾ ರಸ್ತೆಯಲ್ಲಿ ಸಂಪೂರ್ಣವಾಗಿ ಸಿಸಿ ಕ್ಯಾಮರಾ ಅಳವಡಿಸಲಾಗುತ್ತಿದೆ. ರ್ಪಾಂಗ್ ಸ್ಥಳದಲ್ಲೇ ಇದರ ನಿಯಂತ್ರಣ ಕೊಠಡಿ ಇದೆ. ಇದರ ಮೂಲಕವೇ ಪ್ರತಿಯೊಂದು ವಾಹನದ ಚಲನವಲನ, ಸಂಭಾವ್ಯ ಹಾನಿಗೊಳಿಸುವಿಕೆ ಸೇರಿ ಪ್ರತಿಯೊಂದು ಚಟುವಟಿಕೆಯನ್ನು ಗಮನಿಸಬಹುದಾಗಿದೆ.

ಮಹಾತ್ಮಗಾಂಧಿ ರಸ್ತೆಯಲ್ಲೂ ಸೌಲಭ್ಯ: ಕಸ್ತೂರಬಾ ರಸ್ತೆಯಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿರುವ ಸ್ಮಾರ್ಟ್ ರ್ಪಾಂಗ್ ಸೌಲಭ್ಯವನ್ನು ಎಂ.ಜಿ. ರಸ್ತೆ ಹಾಗೂ ಚರ್ಚ್ ಸ್ಟ್ರೀಟ್​ಗಳಲ್ಲೂ ಆರಂಭಿಸಲಾಗುತ್ತಿದೆ. ಈ ಎರಡು ರಸ್ತೆಯಲ್ಲಿ ದ್ವಿಚಕ್ರ ವಾಹನಗಳ ನಿಲುಗಡೆಗೂ ಸೌಲಭ್ಯ ಕಲ್ಪಿಸಲು ಬಿಬಿಎಂಪಿ ಉದ್ದೇಶಿಸಿದೆ. ಮೂರು ಕಡೆಗಳಲ್ಲಿ ಸೈಕಲ್​ಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗುತ್ತಿದೆ. ಸೈಕಲ್​ಗಳ ರ್ಪಾಂಗ್ ಸಂಪೂರ್ಣ ಉಚಿತವಾಗಿರಲಿದೆ.

ಹೊರಡುವ ಮುನ್ನ ಖಚಿತಪಡಿಸಿಕೊಳ್ಳಿ! : ಸ್ಮಾರ್ಟ್ ರ್ಪಾಂಗ್ ಸೌಲಭ್ಯ ಬಳಸಲು ಇಷ್ಟಪಡುವವರು ಮೊದಲಿಗೆ ಘಚಞಞಚ ಆಛ್ಞಿಜಚ್ಝu್ಠ ಟಚ್ಟkಜ್ಞಿಜ ಎಂಬ ಮೊಬೈಲ್ ಆಪ್ ಅನ್ನು ಡೌನ್​ಲೋಡ್ ಮಾಡಿಕೊಳ್ಳಬೇಕು. ಬಳಿಕ ಕಾರು ನಿಲುಗಡೆಗೆ ಅಲ್ಲಿ ಸ್ಥಳಾವಕಾಶ ಇರುವುದನ್ನು ಮನೆಯಲ್ಲೇ ಖಚಿತಪಡಿಸಿಕೊಂಡು, ಆ ಸ್ಥಳವನ್ನು ಮುಂಗಡವಾಗಿ ಕಾಯ್ದಿರಿಸಿಕೊಳ್ಳಬಹುದು. ಗೂಗಲ್ ಮ್ಯಾಪ್ ಬಳಸಿಕೊಂಡು ನೇರವಾಗಿ ಅಲ್ಲಿಗೆ ತೆರಳಿ, ವಾಹನವನ್ನು ನಿಲುಗಡೆ ಮಾಡಬಹುದು. ವಾಹನವನ್ನು ಎಷ್ಟೊತ್ತು ಅಲ್ಲಿ ನಿಲ್ಲಿಸಲಾಗುತ್ತದೆ ಎಂಬುದನ್ನು ನಮೂದಿಸಿ, ಅಷ್ಟು ಮೊತ್ತದ ಶುಲ್ಕವನ್ನು ಪಾವತಿಸಬೇಕು. ಹೆಚ್ಚುವರಿ ಅವಧಿಗೆ ವಾಹನ ನಿಲುಗಡೆ ಮಾಡಿದರೆ, ಸ್ಥಳದಲ್ಲಿರುವ ಯಂತ್ರದ ಮೊಬೈಲ್ ವ್ಯಾಲೆಟ್, ಕ್ರೆಡಿಟ್/ಡೆಬಿಟ್​ಕಾರ್ಡ್ ಹಾಗೂ ನಗದು ರೂಪದಲ್ಲಿ ಹೆಚ್ಚುವರಿ ಶುಲ್ಕ ಪಾವತಿಸಬಹುದು.

ಗಂಟೆಗೆ 30 ರೂ. ಶುಲ್ಕ: ಸ್ಮಾರ್ಟ್ ರ್ಪಾಂಗ್ ವ್ಯವಸ್ಥೆ ಬಳಸಿಕೊಂಡು ವಾಹನ ನಿಲುಗಡೆ ಮಾಡಲು ಶುಲ್ಕ ವಿಧಿಸಲಾರಂಭಿಸಿದ ಬಳಿಕ, ಒಂದು ಕಾರಿಗೆ ಗಂಟೆಯೊಂದಕ್ಕೆ 30 ರೂ. ಶುಲ್ಕ ವಿಧಿಸಲಾಗುತ್ತದೆ. ನಗದುರಹಿತ ವಹಿವಾಟಿನ ಮೂಲಕ ಹಣ ಪಾವತಿಸಿದರೆ ಮಾತ್ರ ಈ ಸೌಲಭ್ಯ ಸಿಗುತ್ತದೆ. ನಗದು ರೂಪದಲ್ಲಿ ಶುಲ್ಕ ಪಾವತಿಸುವುದಾದರೆ 50 ನಿಮಿಷಗಳ ಅವಧಿಗೆ 30 ರೂ. ವಸೂಲಿ ಮಾಡಲಾಗುತ್ತದೆ!

ಪ್ರಧಾನಿ ನರೇಂದ್ರ ಮೋದಿ ಅವರ ಸುಗಮ ಜೀವನ (ಈಸ್ ಆಫ್ ಲಿವಿಂಗ್) ಪರಿಕಲ್ಪನೆಗೆ ಪೂರಕವಾಗಿ ನಗರದಲ್ಲಿ ಸ್ಮಾರ್ಟ್ ರ್ಪಾಂಗ್ ವ್ಯವಸ್ಥೆ ಜಾರಿ ಮಾಡಲಾಗಿದೆ. ಸಿಲಿಕಾನ್ ಸಿಟಿ ಎಂಬ ಖ್ಯಾತಿಗೆ ಅನುಗುಣವಾಗಿ ತಂತ್ರಜ್ಞಾನ ಆಧರಿತಸೇವೆಗಳನ್ನು ಆರಂಭಿಸುವುದು ಅಗತ್ಯವಾಗಿದೆ. ಸಿಪಿಎಸ್ ಸಂಸ್ಥೆ ಸ್ವಂತ ಖರ್ಚಿನಲ್ಲಿ ಈ ಸೌಲಭ್ಯವನ್ನು ಏರ್ಪಡಿಸುತ್ತಿದೆ. ಪಿಪಿಪಿ ಯೋಜನೆ ಇದಾಗಿದ್ದು ಪಾಲಿಕೆಗೆ ವಾರ್ಷಿಕ 31 ಕೋಟಿ ರೂ. ಆದಾಯ ಬರಲಿದೆ.

| ಗೌತಮ್ ಕುಮಾರ್ ಮೇಯರ್

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...